Webdunia - Bharat's app for daily news and videos

Install App

ಕಲಬುರಗಿಯಲ್ಲಿ ಕೊರೊನಾ ವೈರಸ್ ನಿಂದ ಸಾವನಪ್ಪಿದ ವೃದ್ಧ ನಿಗೆ ಚಿಕಿತ್ಸೆ ನೀಡಿದ ವೈದ್ಯನಿಗೂ ಕೊರೊನಾ ಸೋಂಕು

Webdunia
ಮಂಗಳವಾರ, 17 ಮಾರ್ಚ್ 2020 (10:43 IST)
ಕಲಬುರಗಿ : ಕಲಬುರಗಿಯಲ್ಲಿ ಕೊರೊನಾ ವೈರಸ್ ನಿಂದ ಸಾವನಪ್ಪಿದ ವೃದ್ಧ ನಿಗೆ ಚಿಕಿತ್ಸೆ ನೀಡಿದ ವೈದ್ಯನಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂಬುದಾಗಿ ತಿಳಿದುಬಂದಿದೆ.

ಕಲಬುರಗಿಯಲ್ಲಿ ಕೊರೊನಾ ಸೋಂಕಿನಿಂದ ಸಾವನಪ್ಪಿದ ವೃದ್ಧನಿಗೆ ಮಾರ್ಚ್ 6ರಿಂದ ಮಾರ್ಚ್ 9ರ ತನಕ ಈ ವೈದ್ಯ ಚಿಕಿತ್ಸೆ ನೀಡಿದ್ದರು. ಇದೀಗ ಈ ವೈದ್ಯನಿಗೂ ಕೊರೊನಾ ಸೋಂಕು ತಗುಲಿದ್ದು, ವೈದ್ಯನಿಗೆ  ಇಎಸ್ ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೇ  ವೈದ್ಯನ ಕುಟುಂಬಸ್ಥರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿಗಣತಿಗೆ ವಿಕಲಚೇತನರ ಬಳಕೆ: ಬಿವೈ ವಿಜಯೇಂದ್ರ ಆಕ್ಷೇಪ

ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆ ತಂದಿರುವ ಗ್ಯಾರಂಟಿ:ರಣದೀಪ ಸುರ್ಜೇವಾಲ

ಎಲ್ಲ ಭಾಗ್ಯಗಳನ್ನು ಹಿಂಪಡೆದು ಮೂರು ನಾಮ ಹಾಕಲು ಸಿದ್ಧತೆ: ಡಾ.ಅಶ್ವತ್ಥನಾರಾಯಣ್

ಮಕ್ಕಳ ಸರಣಿ ಸಾವಿನ ಹಿನ್ನಲೆ: ಕೋಲ್ಡ್ರಿಫ್ ಮಕ್ಕಳ ಸಿರಪ್ ಗೆ ಕರ್ನಾಟಕದಲ್ಲೂ ನಿಷೇಧ

ಜಾತಿ ಸಮೀಕ್ಷೆ ಪ್ರಶ್ನೆ ಕೇಳುವಾಗ ಡಿಕೆ ಶಿವಕುಮಾರ್ ಗರಂ: ಪ್ರಶ್ನೆ ತಯಾರಿಸಿದ್ದು ಯಾರು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments