Daily Horoscope
✕

ನರ್ಸ್ ನ್ನು ಹುರಿದು ಮುಕ್ಕಿದ ಡಾಕ್ಟರ್, ಕಂಪೌಂಡರ್

Webdunia
ಮಂಗಳವಾರ, 20 ಆಗಸ್ಟ್ 2019 (17:09 IST)

ಖಾಸಗಿ ಆಸ್ಪತ್ರೆಯ ಡಾಕ್ಟರ್ ಹಾಗೂ ಕಂಪೌಡರ್ ಹಾಗೂ ಡಾಕ್ಟರ್ ಸಹೋದರ ಸೇರಿಕೊಂಡು ನರ್ಸ್ ವೊಬ್ಬಳನ್ನು ಲೈಂಗಿಕವಾಗಿ ನಿರಂತರವಾಗಿ ಬಳಸಿಕೊಂಡ ಘಟನೆ ನಡೆದಿದೆ.

ರಾಜಸ್ಥಾನದ ಬಾರ್ಮಾರ್ ಜಿಲ್ಲಾ ಪ್ರದೇಶದಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಘಟನೆ ಬಗ್ಗೆ ವೈದ್ಯ ಹಾಗೂ ಸಿಬ್ಬಂದಿ ವಿರುದ್ಧ ದೂರು ದಾಖಲು ಮಾಡಲಾಗಿದೆ.

ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ವೊಬ್ಬಳಿಗೆ ಕಂಪೌಂಡರ್ ಮತ್ತು ಬರೋ ಜ್ಯೂಸ್ ಕುಡಿಸಿ ಅತ್ಯಾಚಾರ ನಡೆಸಿದ್ದಾನೆ. ಅದನ್ನು ವಿಡಿಯೋ ಮಾಡಿಕೊಂಡು ನಿರಂತರವಾಗಿ ಅವಳ ಜತೆ ಸಂಭೋಗ ನಡೆಸಿದ್ದಾನೆ.

ಈ ವಿಷಯ ಡಾಕ್ಟರ್ ಸುರೇಂದ್ರ ಮಹರ್ಷಿ ಎಂಬಾತನಿಗೆ ಗೊತ್ತಾಗಿದೆ. ವೈದ್ಯನೂ ನರ್ಸ್ ಗೆ ಹೆದರಿಸಿ ಅತ್ಯಾಚಾರ ನಡೆಸಿದ್ದಾನೆ. ಆ ಬಳಿಕ ವೈದ್ಯನ ಸಹೋದರ ಕೂಡ ನರ್ಸ್ ಜತೆ ನಿರಂತರ ಸಂಭೋಗ ನಡೆಸಿದ್ದಾನೆ.

ಇದರಿಂದ ನೊಂದ ನರ್ಸ್ ತನ್ನ ಮನೆಮಂದಿಗೆ ವಿಷಯ ತಿಳಿಸಿ ಮೂವರು ಕಾಮುಕರ ಮೇಲೆ ಕಂಪ್ಲೇಂಟ್ ಕೊಟ್ಟಿದ್ದಾಳೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ನಬ್ ಸೈಕ್ಲೋನ್ ಗೂ ಜಗ್ಗಲಿಲ್ಲ: ಪುರಿ ಜಗನ್ನಾಥ ಸ್ವಾಮಿ ಗೋಪುರದಲ್ಲಿ ನಡೆದ ವಿಸ್ಮಯಕ್ಕೆ ಭಕ್ತರು ಶಾಕ್ Video

ಐಫೋನ್ ಕಾಲದಲ್ಲೂ ಕೀ ಪ್ಯಾಡ್ ಫೋನ್ ನೋಡಿ ಬಡ ಹೆಣ್ಣು ಮಗಳ ಕಣ್ಣಲ್ಲಿ ಖುಷಿ ನೋಡಿ Video

ನೀವು ಆರಂಭ ಮಾಡಿದ್ದೀರಿ, ನಾನು ಮುಗಿಸುತ್ತೇನೆ: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಮುಂದಿನ ಸುದ್ದಿ
Show comments