ನಿದ್ದೆ ಮಂಪರಿನಲ್ಲಿ ಕಾಂಪೌಂಡ್ ಗೆ ಗುದ್ದಿದ ಕಾರು: ವೈದ್ಯ ಸಾವು

Webdunia
ಗುರುವಾರ, 1 ಜೂನ್ 2017 (14:02 IST)
ಮೈಸೂರು: ಚಲಿಸುತ್ತಿದ್ದ ಕಾರು ನಿಂಯತ್ರಣ ತಪ್ಪಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಪರಿಣಾಮ ವೈದ್ಯರೊಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
 
ಆಯುರ್ವೇದ ವೈದ್ಯ ಚೇತನ್ ಕುಮಾರ್(30)ಮೃತಪಟ್ಟವರು. ಇಂದು ಬೆಳಗಿನ ಜಾವ ಮೂರು ಗಂಟೆಯ ಸುಮಾರಿಗೆ ಭಾರತ್ ಕ್ಯಾನ್ಸರ್ ಆಸ್ಪತ್ರೆ ಕಡೆಯಿಂದ ಬೋಗಾದಿ ಕಡೆಗೆ ಬರುತ್ತಿದ್ದಾಗ ಅರ್ಬನ್ ಹಾಥ್ ಕಾಂಪೌಂಡ್‌ಗೆ ಕಾರು ಗುದ್ದಿದ್ದು ಸ್ಥಳದಲ್ಲೇ ವೈದ್ಯ ಚೇತನ್ ಕುಮಾರ್ ಮೃತಪಟ್ಟಿದ್ದಾರೆ.
 
ಈ ವೇಳೆ ಕಾರು ಅತಿವೇಗದಲ್ಲಿದ್ದು, ವೈದ್ಯರು ನಿದ್ರೆಯ ಮಂಪರಿನಲ್ಲಿದ್ದುದೇ ಘಟನೆಗೆ ಕಾರಣ ಎನ್ನಲಾಗಿದೆ. ಘಟನೆ ಸಂಬಂಧ ವಿವಿಪುರಂ ಸಂಚಾರಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments