Daily Horoscope
✕

ಸಹದ್ಯೋಗಿಯ ಶೀಲ ಕೆಡಿಸಿದ ವಿಡಿಯೋ ಇಟ್ಟುಕೊಂಡು ವೈದ್ಯನೊಬ್ಬ ಮಾಡಿದ್ದೇನು?

Webdunia
ಶುಕ್ರವಾರ, 23 ಅಕ್ಟೋಬರ್ 2020 (09:59 IST)
ಮುಂಬೈ :31 ವರ್ಷದ ವೈದ್ಯನೊಬ್ಬ ಸಹದ್ಯೋಗಿಗೆ ಬೆದರಿಕೆ ಹಾಕಿ ಪದೇ ಪದೇ ಮಾನಭಂಗ ಎಸಗಿದ ಘಟನೆ ಮುಂಬೈನ ಆಸ್ಪತ್ರೆಯೊಂದರಲ್ಲಿ ನಡೆದಿದೆ.

ವೈದ್ಯ ಸಹದ್ಯೋಗಿಯ ಶೀಲ ಕೆಡಿಸಿ ಅದನ್ನು ವಿಡಿಯೋ ಮಾಡಿ ಬಳಿಕ ಆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ಆಕೆಯನ್ನು ಅನುಚಿತವಾಗಿ ಸ್ಪರ್ಶಿಸಿ, ಸುಮಾರು ಒಂದು ವರ್ಷದಿಂದ ಆಕೆಯ ಮೇಲೆ ಪದೇ ಪದೇ ಮಾನಭಂಗ ಎಸಗಿದ್ದಾನೆ. ಇದನ್ನು ಕೇಳಲು ಬಂದ ಸಂತ್ರಸ್ತೆಯ ಪತಿಗೂ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ಸಂತ್ರಸ್ತೆ ಬೈಕುಲ್ಲಾ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments