ವೈದ್ಯರ ಮುಷ್ಕರ; ರೋಗಿಗಳ ಕಥೆ ಹರೋಹರ

Webdunia
ಸೋಮವಾರ, 17 ಜೂನ್ 2019 (19:10 IST)
ರಾಜ್ಯಾದ್ಯಂತ ಹಲವೆಡೆ ವೈದ್ಯರು ಮುಷ್ಕರ ನಡೆಸಿದ ಕಾರಣ  ರೋಗಿಗಳ ಪರದಾಟ ಮುಂದುವರಿದಿದೆ.

ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆ ಘಟನೆ ಖಂಡಿಸಿ ಖಾಸಗಿ ಆಸ್ಪತ್ರೆಗಳ ವೈದ್ಯರು ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿದ್ದ ಕಾರಣ ನಡೆಸಿದ ದೇಶವ್ಯಾಪಿ ಮುಷ್ಕರಕ್ಕೆ ವೈದ್ಯರು ಬೆಂಬಲ ಸೂಚಿಸಿ ಪ್ರತಿಭಟನೆ ಹಾದಿ ತುಳಿದಿದ್ದಾರೆ. ಇದರಿಂದಾಗಿ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆ ರೋಗಿಗಳಿಗೆ ದೊರಕದೇ ಪರದಾಡುವಂತಾಯಿತು.

ಕಲಬುರಗಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ಹೊರತುಪಡಿಸಿ ಹೊರ ರೋಗಿಗಳ ಸೇವಾ ವಿಭಾಗ ಸ್ಥಗಿತಗೊಳಿಸಲಾಗಿತ್ತು.

ಮುಷ್ಕರದ ಮಾಹಿತಿ ಇಲ್ಲದ ಕಾರಣ ಹೊರ ಗ್ರಾಮಗಳಿಂದ ಆಗಮಿಸಿದ್ದ ರೋಗಿಗಳು ಹೈರಾಣಾದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments