Webdunia - Bharat's app for daily news and videos

Install App

ತಮಾಷೆಗಾಗಿ ಭಾವೀ ಪತ್ನಿಯ ನಗ್ನ ಫೋಟೋ ಹರಿಯಬಿಟ್ಟ ವೈದ್ಯ! ಕೊನೆಗೆ ಆಗಿದ್ದೇನು?

Webdunia
ಬುಧವಾರ, 21 ಸೆಪ್ಟಂಬರ್ 2022 (08:20 IST)
ಬೆಂಗಳೂರು: ತಮಾಷೆಗಾಗಿ ತನ್ನ ಭಾವೀ ಪತ್ನಿಯ ನಗ್ನ ಫೋಟೋಗಳನ್ನು ಸ್ನೇಹಿತರ ಜೊತೆ, ಸೋಷಿಯಲ್ ಮೀಡಿಯಾದಲ್ಲಿ ವೈದ್ಯನೊಬ್ಬ ಹಂಚಿಕೊಂಡಿದ್ದ. ಕೊನೆಗೆ ತಾನು ಮಾಡಿದ ತಪ್ಪಿಗೆ ಕೊಲೆಯಾಗಿ ಹೋಗಿದ್ದಾನೆ.

27 ವರ್ಷದ ಚೆನ್ನೈ ಮೂಲದ ವೈದ್ಯ ವಿಕಾಸ್ ರಾಜನ್ ಎಂಬಾತ ಕೊಲೆಗೀಡಾಗಿದ್ದಾನೆ. ಎರಡು ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದ ವಿಕಾಸ್ ಮನೆಯವರ ಒಪ್ಪಿಗೆ ಮೇರೆಗೆ ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದ. ಆದರೆ ಇತ್ತೀಚೆಗೆ ಆಕೆಯ ನಗ್ನ ಚಿತ್ರಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿದ್ದ.

ಇದರಿಂದ ಆಕ್ರೋಶಗೊಂಡ ಯುವತಿ ತನ್ನಿಬ್ಬರು ಸ್ನೇಹಿತರ ಸಹಾಯದಿಂದ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಪರಿಣಾಮ, ವಿಕಾಸ್ ಸಾವನ್ನಪ್ಪಿದ್ದಾನೆ. ಇದೀಗ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವರಾತ್ರಿಗೆ ಕನ್ನಡ ಭಕ್ತಿಗೀತೆ ಹಂಚಿ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ

ಆಂಧ್ರಪ್ರದೇಶ: ಸಹಾಯಕ್ಕಾಗಿ ಸಂಪರ್ಕಿಸಿದ ಪೊಲೀಸರಿಂದಲೇ ರೇಪ್‌

ನಾವು ಯಾವಾಗಲೂ ಒಳ್ಳೆಯದನ್ನೇ ಮಾಡುವುದು: ಹೆಗ್ಗಡೆ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ

ಬೆಕ್ಕನ್ನು ಓಡಿಸಿಕೊಂಡು ಹೋದ ಮಗು, ಬಿಸಿ ಹಾಲಿನ ಪಾತ್ರೆಗೆ ಬಿದ್ದು ದುರ್ಮರಣ

ಪಟಾಕಿಗಳ ಮೇಲೆ ಸಂಪೂರ್ಣ ನಿಷೇಧ ಹೇರಲು ಸಾಧ್ಯವಿಲ್ಲ: ಸುಪ್ರೀಂ

ಮುಂದಿನ ಸುದ್ದಿ