ನರೇಂದ್ರ ಮೋದಿ ವಿರುದ್ಧ ಕೆಂಡಕಾರುತ್ತಿರುವ ವೈದ್ಯರು

Webdunia
ಬುಧವಾರ, 15 ಜನವರಿ 2020 (14:57 IST)
ಕೇಂದ್ರ ಸರಕಾರವು ಹೊಸ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದ್ದರ ವಿರುದ್ಧ ವೈದ್ಯರು ಗರಂ ಆಗಿದ್ದಾರೆ.

ಕೇಂದ್ರದ ಉದ್ದೇಶಿತ ನೀತಿಯು ಈ ದೇಶದ ಸಂವಿಧಾನದ ಉಲ್ಲಂಘನೆಯಾಗಿದೆ. ಇದರಿಂದ ದೇಶದ ಜನರಲ್ಲಿ ಧರ್ಮದ ವಿರೋಧ ನೀತಿ ಅನುಸರಿಸಲು ಕಾರಣವಾಗುತ್ತದೆ. ಸಿಎಎ ವಿರೋಧಿಸಿ ಜ. 16 ರಂದು ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಹೀಗಂತ ವೈದ್ಯರ ತಂಡದ ಮುಖಂಡ ಡಾ. ಶಕೀಲ ಖಾನ್ ಹೇಳಿದ್ದಾರೆ.

ಸಂವಿಧಾನದ ಅನುಚ್ಛೇದ 14 ನ್ನು ಕೇಂದ್ರ ಸರಕಾರ ಸ್ಪಷ್ಟವಾಗಿ ಉಲ್ಲಂಘನೆ ಮಾಡಿದೆ. ಧರ್ಮಗಳ ನಡವೆ ಅಂತರವನ್ನು ತಂದು ದೇಶದಲ್ಲಿ ಜನರನ್ನು ಒಂದುಗೂಡಿಸುವ ಬದಲು ಹೊಸ ಕಾಯ್ದೆ ಒಡೆದು ಆಳುವ ನೀತಿಯಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಜ. 16 ರಂದು ನಡೆಯುವ ಪ್ರತಿಭಟನಾ ಮೆರವಣಿಗೆಯಲ್ಲಿ ಮೆಡಿಕಲ್, ಹೋಮಿಯೋಪತಿ, ಆಯುರ್ವೇದ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಪಾಲ್ಗೊಳ್ಳುತ್ತಿದ್ದಾರೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments