Webdunia - Bharat's app for daily news and videos

Install App

ವೈದ್ಯರು ಜನಪರ ಕೆಲಸ ಮಾಡಲಿ: ಬಸವರಾಜ್ ರಾಯರೆಡ್ಡಿ

Webdunia
ಶನಿವಾರ, 6 ಆಗಸ್ಟ್ 2016 (12:53 IST)
ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಿಂದ ರೋಗಿಗಳ ಸುಲಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಬೇಕಾದರೆ ವೈದ್ಯರಿಗೆ ನಾವೇ 5 ಸಾವಿರ ರೂಪಾಯಿ ನೀಡುತ್ತೇವೆ. ಜನಪರ ಕೆಲಸ ಮಾಡಲಿ ಎಂದು ಉಸ್ತುವಾರಿ ಸಚಿವ ಬಸವರಾಜ್ ರಾಯರೆಡ್ಡಿ ಲೇವಡಿ ಮಾಡಿದ್ದಾರೆ.
 
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉನ್ನತ ಶಿಕ್ಷಣ ಇಲಾಖೆಯಲ್ಲಿ ಬಾರಿ ಪ್ರಮಾಣದ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಈ ಕುರಿತು ಎರಡು ದಿನಗಳಲ್ಲಿ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.
 
ಜಿಲ್ಲಾ ಆಸ್ಪತ್ರೆಯಲ್ಲಿ ಸರಬರಾಜ ಆಗುವ ಔಷಧಿಗಳನ್ನು ರಾಜ್ಯ ಮಟ್ಟದಲ್ಲಿ ಖರೀದಿಸಲಾಗುತ್ತಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಔಷಧಿಗಾಗಿ ವೈದ್ಯರು ರೋಗಿಗಳಿಂದ ಹಣ ಸುಲಿಗೆ ಮಾಡುತ್ತಿದ್ದಾರೆ.  ಬೇಕಾದರೆ ವೈದ್ಯರಿಗೆ ನಾವೇ 5 ಸಾವಿರ ರೂಪಾಯಿ ನೀಡುತ್ತೇವೆ. ಜನಪರ ಕೆಲಸ ಮಾಡಲಿ ಎಂದು ಉಸ್ತುವಾರಿ ಸಚಿವ ಬಸವರಾಜ್ ರಾಯರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments