Webdunia - Bharat's app for daily news and videos

Install App

ಜೀವಂತ ವ್ಯಕ್ತಿಯನ್ನು ಶವಗಾರದಲ್ಲಿಟ್ಟು ಯಡವಟ್ಟು ಮಾಡಿದ ಕಿಮ್ಸ್ ವೈದ್ಯರು

Webdunia
ಸೋಮವಾರ, 8 ಜನವರಿ 2018 (15:00 IST)

ಕಿಮ್ಸ್ಆಸ್ಪತ್ರೆಯ ವೈದ್ಯರ ಯಡವಟ್ಟಿನಿಂದ ಬದುಕಿದ್ದ ವ್ಯಕ್ತಿಯನ್ನು ಏಳು ಗಂಟೆಗಳ ಕಾಲ ಶವಾಗಾರದಲ್ಲಿ ಇರಿಸಿರುವ ಘಟನೆ ನಡೆದಿದೆ.

ನೇಕಾರ ನಗರ ಬಳಿಯ ಹೆದ್ದಾರಿಯಲ್ಲಿ ಅಪಘಾತಕ್ಕೊಳಗಾದ ಪ್ರವೀಣ್ ಎಂಬಾತನನ್ನು ರಾತ್ರಿ ಎಂಟಕ್ಕೆ ಕಿಮ್ಸ್ ಗೆ ದಾಖಲಿಸಲಾಗಿತ್ತು. ಮಧ್ಯರಾತ್ರಿ ಮೂರು ಗಂಟೆಗೆ ಪ್ರವೀಣ್ ಮೃತ ಪಟ್ಟಿದ್ದಾನೆ ಎಂದು ವೈದ್ಯರು ವೈದ್ಯರು ತಿಳಿಸಿದ್ದರಿಂದ ಪ್ರವೀಣನನ್ನು ಶವಾಗಾರಕ್ಕೆ ಸಾಗಿಸಿದ್ದರೆ.

ಬೆಳಗ್ಗೆ ಹತ್ತು ಗಂಟೆಗೆ ಮರಣೋತ್ತರ ಪರೀಕ್ಷೆಗೆ ಒಳಪಡಿಸುವ ಸಂದರ್ಭದಲ್ಲಿ ಪ್ರವೀಣ್ ಬದುಕಿರುವುದು ತಿಳಿದು ಬಂದಿದೆ. ವಿಷಯ ತಿಳಿದ ಸಂಬಂಧಿಕರು ಪ್ರವೀಣ್ನನ್ನು ಖಾಸಗಿ ಆಸ್ಪತ್ರಗೆಸಾಗಿಸಿದ್ದಾರೆ. ಆದರೆ ಖಾಸಗಿ ಆಸ್ಪತ್ರೆ ವೈದ್ಯರು ಕೆಲವು ನಿಮಿಷಗಳಮುಂಚೆಯೇ ಪ್ರವೀಣ್ ಮೃತಪಟ್ಟಿದ್ದಾನೆ ಎಂದಿದ್ದಾರೆ.

ವೈದ್ಯರ ನಿರ್ಲಕ್ಷ್ಯಕ್ಕೆ ಆಕ್ರೋಶಕೊಂಡ ಮೃತರ ಸಂಬಂಧಿಕರು ಕಿಮ್ಸ್ ವೈದ್ಯರ ವಿರುದ್ಧ ಕಾನೂನು ಕ್ರಮ ಜರುಗಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments