ತಿಪ್ಪರಲಾಗಾ ಹಾಕಿದರೂ ಸರಕಾರ ಬದಲಾಗೊಲ್ಲ ಎಂದವರಾರು?

Webdunia
ಶನಿವಾರ, 9 ಫೆಬ್ರವರಿ 2019 (17:38 IST)
ಬಿಜೆಪಿಯ ರಾಜ್ಯ ನಾಯಕರು, ರಾಷ್ಟ್ರೀಯ ನಾಯಕರು ತಿಪ್ಪರಲಾಗಾ ಹಾಕಿದರೂ ರಾಜ್ಯ ಸರಕಾರ ಬದಲಾಗೋದಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ, ಯಡಿಯೂರಪ್ಪ ಸೇರಿದಂತೆ ಯಾರೇ ತಿಪ್ಪರಲಾಗ ಹಾಕಿದರೂ ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಸಾಧ್ಯವಿಲ್ಲ. ಹೀಗಂತ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಮೈತ್ರಿ ಸರಕಾರ ಅಸ್ಥಿರಗೊಳಿಸುವ ಯತ್ನದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ನೇರ ಕೈವಾಡವಿದೆ ಎಂದು ಖರ್ಗೆ ಆರೋಪಿಸಿದರು.

ನಮ್ಮ ಶಾಸಕರಿಗೆ ಬಿಜೆಪಿಯವರು ಆಮಿಷ ಒಡ್ಡುತ್ತಿದ್ದಾರೆ. ಈ ಕುರಿತು ಸಾಕ್ಷಿಗಳು ಬಹಿರಂಗವಾಗುತ್ತಿವೆ. ಹೀಗಾಗಿ ಈ ವಿಷಯವನ್ನು ಸ್ಪೀಕರ್ ಹಾಗೂ ಎಸಿಬಿ ಗಂಭೀರವಾಗಿ ಪರಿಗಣಿಸಬೇಕು.

ಮೈತ್ರಿ ಸರಕಾರ ಅಸ್ತಿರಗೊಳಿಸಲು ಬಿಜೆಪಿ ಯತ್ನ ಮತ್ತೆ ವಿಫಲವಾಗಲಿದೆ ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಚನಾನಂದ ಶ್ರೀ ವಿರುದ್ಧದ ಫೋಕ್ಸೋ ಕೇಸ್‌. ವಿಚಾರಣೆಯಲ್ಲಿ ಮಹತ್ವದ ಬೆಳವಣಿಗೆ

ತಮಿಳುನಾಡು: 300 ಕ್ಕೂ ಹೆಚ್ಚು ಎಐಎಡಿಎಂಕೆ ಸದಸ್ಯರು ಟಿವಿಕೆಗೆ ಸೇರ್ಪಡೆ

ಕೇರಳದ ವಯನಾಡಿನಲ್ಲಿ 150ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು, ಶಾಲೆಗೆ ಒಂದು ವಾರ ರಜೆ ಘೋಷಿಸಿದ್ಯಾಕೆ

ಅಣ್ಣಾಮಲೈ ಕಾಕ್ರೋಚ್ ಪಾರ್ಟಿ ಸೇರ್ತಾರಾ, ಕೌಂಟರ್ ಕೊಡ್ತಾರಾ ಇಲ್ಲಿದೆ ಅಸಲಿ ಸತ್ಯ

5 ವರ್ಷದ ಮಗಳ ಅನುಮಾನಸ್ಪದ ಸಾವು: ಪತ್ನಿ, ಆಕೆಯ ಪ್ರಿಯಕರನ ವಿರುದ್ಧ ಪತಿ ದೂರು

ಮುಂದಿನ ಸುದ್ದಿ
Show comments