ಮೈತ್ರಿ ಸರಕಾರ ಸತ್ತಿದೆ ಎಂದೋರಾರು?

Webdunia
ಗುರುವಾರ, 16 ಮೇ 2019 (16:07 IST)
ಜನರ ಪಾಲಿಗೆ ಸಮ್ಮಿಶ್ರ ಸರ್ಕಾರ ಸತ್ತಿದೆ. ಬಿಜೆಪಿ ಸರ್ಕಾರ ಯಾವಾಗ ಆಡಳಿತಕ್ಕೆ ಬರುತ್ತೆ ಅಂತಾ ಜನರು ಕಾಯುತ್ತಿದ್ದಾರೆ‌. ಹೀಗಂತ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಬಿ.ವೈ‌. ವಿಜಯೇಂದ್ರ ಹೇಳಿಕೆ ನೀಡಿದ್ದು, ಕುಂದಗೋಳ ಮತ್ತು ಚಿಂಚೋಳಿಯಲ್ಲಿ ಬಿಜೆಪಿ ಗಲ್ಲುತ್ತೆ.
ಇದರ ಪರಿಣಾಮ ರಾಜ್ಯ ರಾಜಕೀಯದ ಮೇಲೆ ಆಗುತ್ತೆ. ರಾಜಕೀಯದಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಆಗುತ್ತೆ. ಸರ್ಕಾರದ ಬಗ್ಗೆ ಜೆಡಿಎಸ್ -ಕಾಂಗ್ರೆಸ್ ಶಾಸಕರಿಗೆ ವಿಶ್ವಾಸವಿಲ್ಲ ಎಂದರು.

ಅವರ ಕಚ್ಚಾಟದಿಂದಲೇ ಸರ್ಕಾರ ಪತನವಾಗುತ್ತೆ. ಮೈತ್ರಿ ನಾಯಕರ ಹೇಳಿಕೆ ನೋಡಿದ್ರೆ ಅಸಮಾಧಾನ ಭುಗಿಲೆದ್ದಿರುವುದು ಗೊತ್ತಾಗುತ್ತೆ ಎಂದ್ರು.

ಯಡಿಯೂರಪ್ಪ ಬಿಜೆಪಿಯ ಪ್ರಶ್ನಾತೀತ ನಾಯಕ. ಸಿಎಮ್ ಕನಸು ಕಾಣುತ್ತಿರುವುದು ಸಿದ್ದರಾಮಯ್ಯ. ಯಡಿಯೂರಪ್ಪನವರನ್ನು ಅಧಿಕಾರದಿಂದ ದೂರವಿಡಲು ಸಮ್ಮಿಶ್ರ ಸರ್ಕಾರ ಮಾಡಿದ್ದಾರೆ ಎಂದು ಆರೋಪ ಮಾಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಸುತ್ತಲಿನ ವಿವಾದ ಭಕ್ತರಿಗೆ ಯಾವುದೇ ಪರಿಣಾಮ ಬೀರಿಲ್ಲ: ಟಿಡಿಬಿ

ಪಾಕ್‌ನ ಮೂಲೆ ಮೂಲೆಗೂ ನುಗ್ಗುವ ಸಾಮರ್ಥ್ಯ ಭಾರತದ ಬ್ರಹ್ಮೋಸ್ ಕ್ಷಿಪಣಿಗಿದೆ: ರಾಜನಾಥ ಸಿಂಗ್

ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೆ ಸಸ್ಪೆಂಡ್: ಅಧಿಕಾರಿ ಬಗ್ಗೆ ತೇಜಸ್ವಿ ಸೂರ್ಯ ಬಿಗ್ ನಿರ್ಧಾರ

ನೊಬೆಲ್ ಪ್ರಶಸ್ತಿ ವಿಜೇತ ಚೀನಾದ ಶತಾಯುಷಿ ಚೆನ್ ನಿಂಗ್ ಯಾಂಗ್ ಇನ್ನಿಲ್ಲ

ಮತಕ್ಕಾಗಿ ಮುಸ್ಲಿಮರನ್ನು ನಿಂದಿಸುವ ಬಿಜೆಪಿ ನಾಯಕರಿಗೆ ಮುಸ್ಲಿಂ ಅಳಿಯನಿದ್ದಾನೆ: ಭೂಪೇಶ್‌ ಬಾಘೇಲ್‌

ಮುಂದಿನ ಸುದ್ದಿ
Show comments