Webdunia - Bharat's app for daily news and videos

Install App

ಅಂಗನವಾಡಿ ಕಾರ್ಯಕರ್ತೆ ಇಂಥಾ ಕೆಲಸ ಮಾಡೋದಾ?

Webdunia
ಗುರುವಾರ, 6 ಜೂನ್ 2019 (17:56 IST)
ಮುದ್ದು ಮಕ್ಕಳಿಗೆ ಪಾಠ ಹೇಳಿಕೊಡಬೇಕಿದ್ದ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಮಾಡಬಾರದ ಕೆಲಸ ಮಾಡಿ ತಗಲಾಕಿಕೊಂಡಿದ್ದಾರೆ.

ಅಂಗನವಾಡಿಯಲ್ಲಿನ ಆಹಾರ ಕದ್ದು ಸಾಗಿಸುವಾಗ ಗ್ರಾಮಸ್ಥರ ಸಿಕ್ಕಿಬಿದ್ದಿದ್ದಾರೆ ಕಾರ್ಯಕರ್ತೆ. ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಘಟನೆ ನಡೆದಿದೆ.

ಕಾಗವಾಡದ ಅಂಗನವಾಡಿ ಸಂಖ್ಯೆ ಏಳರಲ್ಲಿ ಈ ಘಟನೆ ನಡೆದಿದ್ದು, ಲೂನಾ ಎಕ್ಸ ಎಲ್ ಬೈಕ್ ನಲ್ಲಿ ಆಹಾರ ಸಾಗಿಸುವಾಗ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ ಗ್ರಾಮಸ್ಥರು.

ಅಂಗನವಾಡಿ ಮಕ್ಕಳಿಗೆ ಪೂರೈಕೆ ಮಾಡಬೆಕಿದ್ದ ಆಹಾರ ಪದಾರ್ಥಗಳನ್ನು ಕಾರ್ಯಕರ್ತೆ ಮನೆಗೆ ಸಾಗಿಸುತ್ತಿದ್ದಳು.
ಸ್ಥಳಕ್ಕೆ ಕಾಗವಾಡ ಸಿಡಿಪಿಓ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಮುಂದಿನ ಸುದ್ದಿ
Show comments