Webdunia - Bharat's app for daily news and videos

Install App

ಪತ್ನಿ ತಡವಾಗಿ ಏಳುತ್ತಾಳೆ ಎಂದು ಪತಿ ಹೀಗೆ ಮಾಡೋದಾ?

Webdunia
ಬುಧವಾರ, 15 ಮಾರ್ಚ್ 2023 (11:27 IST)
ಬೆಂಗಳೂರು : ಪತ್ನಿ ಬೆಳಗ್ಗೆ ತಡವಾಗಿ ಏಳುತ್ತಾಳೆ ಎಂದು ಪತಿಯೊಬ್ಬ ತನ್ನ ಪತ್ನಿ ವಿರುದ್ಧ ವಿಚಿತ್ರ ದೂರನ್ನು ನಿಡಿದ ಪ್ರಕರಣ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಕಮ್ರಾನ್ ಖಾನ್ ಎಂಬಾತ ತನ್ನ ಪತ್ನಿ ಆಯೇಷಾ ಕಳೆದ ಐದು ವರ್ಷಗಳಿಂದಲೂ ನನಗೆ ಹಿಂಸೆ ನೀಡುತಿದ್ದಾಳೆ ಎಂದು ಪೊಲೀಸರ ಮುಂದೆ ಅಳಲು ತೋಡಿಕೊಂಡಿದ್ದಾನೆ.

ರಾತ್ರಿ ಮಲಗಿದರೆ ಮಧ್ಯಾಹ್ನ 12:30ಕ್ಕೆ ಏಳುತ್ತಾಳೆ. ಮತ್ತೆ ಸಂಜೆ 5:30ಕ್ಕೆ ಮಲಗಿ ರಾತ್ರಿ 9:30ರ ತನಕ ನಿದ್ರೆ ಮಾಡುತ್ತಾಳೆ. ಅಡುಗೆ ಕೂಡ ಮಾಡುವುದಿಲ್ಲ. ನನ್ನ ತಾಯಿಗೆ ಅನಾರೋಗ್ಯವಿದೆ, ಆದರೂ ತಾಯಿಯೇ ಮನೆಯಲ್ಲಿ ಅಡುಗೆ ಮಾಡಬೇಕು. ಪ್ರಶ್ನೆ ಮಾಡಿದರೆ ಬೆದರಿಕೆ ಹಾಕುತ್ತಾಳೆ. ತವರು ಮನೆಯವರನ್ನು ಕರೆಸಿ ಗಲಾಟೆ ಮಾಡುತ್ತಾಳೆ ಎಂದು ಎಂದು ಪತಿ ಆರೋಪಿಸಿದ್ದಾನೆ. 

ಹುಟ್ಟು ಹಬ್ಬಕ್ಕೆ 25 ಜನರನ್ನ ಮನೆಗೆ ಆಹ್ವಾನಿಸಿ ನನ್ನ ಮೇಲೆ ಹಲ್ಲೆ ನಡೆಸಿದ್ದಾಳೆ. ಅವಳಿಗೆ ನನ್ನ ಮೇಲೆ ಪ್ರೀತಿ ಇಲ್ಲ. ತನ್ನ ಆಸ್ತಿ ಲಪಟಾಯಿಸಲು ಹಾಗೂ ರಾಯಲ್ ಲೈಫ್ ಅನುಭವಿಸಲು ನನ್ನನ್ನು ಮದುವೆಯಾಗಿ ಚಿತ್ರಹಿಂಸೆ ನೀಡುತ್ತಿದ್ದಾಳೆ ಎಂದು ದೂರಿನಲ್ಲಿ ತಿಳಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments