Select Your Language

Notifications

webdunia
webdunia
webdunia
webdunia

‘ಅದು ಗೊತ್ತೇ ಇಲ್ಲ ಅಂತಂದ್ರು ಸಿದ್ದರಾಮಯ್ಯ’

ಸಿದ್ದರಾಮಯ್ಯ

ರಾಜ್ಯದಲ್ಲಿ ಫೋನ್ ಟ್ಯಾಪಿಂಗ್ ಚರ್ಚೆ ಬಿಸಿಬಿಸಿಯಾಗಿ ನಡೆಯುತ್ತಿದೆ. ಆದರೆ ಈ ಬಗ್ಗೆ ತಮಗೆ ಗೊತ್ತಿಲ್ಲ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಫೋನ್ ಟ್ಯಾಪಿಂಗ್ ಮಾಡಿರೋ ಕುರಿತು ಯಾವುದೇ ಮಾಹಿತಿ ನನಗಿಲ್ಲ. ಹಾಗೊಂದು ಸಂದರ್ಭದಲ್ಲಿ ಮಾಡಿದ್ದೇ ಆಗಿದ್ದಲ್ಲಿ ತನಿಖೆ ನಡೆಸಬೇಕು ಅಂತ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.

ಫೋನ್ ಟ್ಯಾಪಿಂಗ್ ವಿಷಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆ ರೀತಿ ಮಾಡಿದ್ದರೆ ತನಿಖೆಯಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಆಗಬೇಕೆಂದರು.

ಇದೇ ವೇಳೆ ಬಿಜೆಪಿ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ, ಸಂವಿಧಾನದ ಮೇಲೆ ನಂಬಿಕೆ ಇಟ್ಟುಕೊಳ್ಳದ ಮಂದಿ ಅಧಿಕಾರಕ್ಕೆ ಬಂದಿದ್ದಾರೆ ಅಂತ ಕುಟುಕಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಲಡಾಖ್ ನಲ್ಲಿ ಮಹೇಂದ್ರ ಸಿಂಗ್ ಧೋನಿ ಸಂಭ್ರಮ