Select Your Language

Notifications

webdunia
webdunia
webdunia
webdunia

ಲೈಂಗಿಕ ಸಾಮರ್ಥ್ಯ ವೃದ್ಧಿಗೆ ಹೀಗೆ ಮಾಡಿ…

ಆಹಾರ
ಲೈಂಗಿಕ ಸಾಮರ್ಥ್ಯವು ನಾವು ಸೇವಿಸುವ ಆಹಾರ ಪದಾರ್ಥದ ಮೇಲೆ ಅವಲಂಬಿತವಾಗಿರುತ್ತದೆ.  ತಿನ್ನುವ ಆಹಾರವು ನಮ್ಮ ವರ್ತನೆಯನ್ನು ನಿರ್ಧರಿಸುತ್ತದೆ. ಆಹಾರ ಕ್ರಮವು ನಿಮಿರುವಿಕೆಯ ದೋಷ ಹಾಗು ಶೀಘ್ರ ವೀರ್ಯ ಸ್ಖಲನವು ಪುರುಷರ ಲೈಂಗಿಕ ಸಾಮರ್ಥ್ಯದ ಮೇಲೆ ನೇರವಾದ ಪರಿಣಾಮ ಬೀರುತ್ತಿದೆ.

ಪುರುಷರಲ್ಲಿ ಲೈಂಗಿಕ ಶಕ್ತಿ ಹೆಚ್ಚಿಸಲು ಈ ಕ್ರಮ ಪಾಲಿಸಿ:

ದಾಳಿಂಬೆಯ ಸೇವನೆ ಶುರುಮಾಡಿ. ದಾಳಿಂಬೆಯಲ್ಲಿರುವ ಆಂಟಿಆಕ್ಸಿಡೆಂಟ್ ಕಾರಣವಾಗಿ ಶಿಶ್ನಕ್ಕೆ ರಕ್ತ ಸಂಚಾರ
ಹೆಚ್ಚಿಸುತ್ತದೆ.

ಬಾಳೆಹಣ್ಣು ಸೇವಿಸಿ.  ಎರಡು ಬಾಳೆಹಣ್ಣನ್ನು ಪ್ರತಿದಿನ ಸೇವಿಸಿದರೆ ಶಿಶ್ನದ ಆರೋಗ್ಯ ಸುಧಾರಿಸುತ್ತದೆ.  

ಮೊಟ್ಟೆಗಳು ತುಂಬಾ ಉಪಯುಕ್ತ. ಮೊಟ್ಟೆಗಳು ಸಹಾ ಪುರುಷರ ಲೈಂಗಿಕ ಆರೋಗ್ಯಕ್ಕೆ ಉತ್ತಮ ಆಹಾರವಾಗಿದೆ.

ಮೀನು ಸವಿಯಿರಿ. ಎಲ್ಲಾ ಮೀನುಗಳಲ್ಲಿಯೂ ಒಮೆಗಾ 3 ಕೊಬ್ಬಿನ ಆಮ್ಲಗಳಿರುತ್ತವೆ. ಮೀನಿನ ಸೇವನೆ
ಹಾಗೂ ಮೀನೆಣ್ಣೆಯ ಗುಳಿಗೆಗಳನ್ನು ಹೆಚ್ಚುವರಿಯಾಗಿ ಸೇವಿಸುವ ಮೂಲಕ ಲೈಂಗಿಕ ಆರೋಗ್ಯ ಉತ್ತಮವಾಗುತ್ತದೆ.



Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿಸಿ ಮದುವೆಯಾಗಿ ಆತ್ಮಹತ್ಯೆ ಮಾಡಿಕೊಂಡ್ರು…