ಧಾರಾಕಾರ ಮಳೆಗೆ ಮನೆ ಕುಸಿತ ಮನೆಮಂದಿ ಪಾರು

Webdunia
ಮಂಗಳವಾರ, 25 ಸೆಪ್ಟಂಬರ್ 2018 (16:18 IST)
ರಾತ್ರಿಯಿಂದ ಧಾರಕಾರವಾಗಿ ಸುರಿದ ಮಳೆ ಹಿನ್ನಲೆ ಮನೆ ಕುಸಿತಗೊಂಡಿದ್ದು, ಅದೃಷ್ಟವಶಾತ್ ಮನೆಯ ಸದಸ್ಯರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

ಕಳೆದ ರಾತ್ರಿಯಿಂದ ಧಾರಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನಲೆ ಮನೆ ಕುಸಿತವಾಗಿರುವ ಘಟನೆ ಸಂಭವಿಸಿದೆ. ಈ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಿಂಗದೇವರು ಎಂಬುವರಿಗೆ ಸೇರಿದ ಮನೆ ಇದಾಗಿದೆ. ಮನೆ ಕುಸಿತದಿಂದ ಮನೆಯಲ್ಲಿ ಇದ್ದ ವಸ್ತುಗಳು ಹಾನಿಯಾಗಿವೆ.

ಇನ್ನೂ ಮನೆಯವರು ಮನೆಯ ಮುಂದೆ ಇದ್ದ ವೇಳೆ ಮನೆ ಕುಸಿತವಾಗಿದ್ದು, ಅದೃಷ್ಟವಶಾತ್ ಮನೆಯವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ‌. ಮಳೆಯ ಅವಘಡದಿಂದ ಮನೆ ಕಳೆದುಕೊಂಡ ಲಿಂಗದೇವರು ಕುಟುಂಬ ಬೀದಿಗೆ ಬಂದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments