Webdunia - Bharat's app for daily news and videos

Install App

ಮನೆಯವರು ಪಾರ್ಟಿ ಮಾಡುತ್ತಿದ್ದಾಗ ಮನೆಕೆಲಸದಾಕೆ ಸಾವು

Webdunia
ಭಾನುವಾರ, 2 ಜನವರಿ 2022 (11:14 IST)
ಬೆಂಗಳೂರು: ಟೆಕ್ಕಿ ದಂಪತಿಯ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮನೆಗೆಲಸದಾಕೆ ನ್ಯೂ ಇಯರ್ ಪಾರ್ಟಿ ಸಂಭ್ರಮದ ನಡುವೆ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾಳೆ.

ಗಂಡ-ಹೆಂಡತಿ ನ್ಯೂ ಇಯರ್ ಪಾರ್ಟಿ ಸಂಭ್ರಮದಲ್ಲಿರುವಾಗ ಇತ್ತ ಮನೆಗೆಲಸ ಮಾಡುತ್ತಿದ್ದ 19 ವರ್ಷದ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಯುವತಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ತಮಿಳುನಾಡು ಮೂಲದವಳಾದ ಯುವತಿ ಒಂದು ವರ್ಷದಿಂದ ಈ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು. ಇದೀಗ ಕುಟುಂಬಸ್ಥರ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮೈಸೂರಿಗೆ ಆಗಮಿಸುವ ಮೋದಿಗೆ ನೀಡಲು ಶಿಲ್ಪಿ ಅರುಣ್ ಯೋಗಿರಾಜ್‌ ಕೆತ್ತನೆಯಲ್ಲಿ ವಿವೇಕಾನಂದರ ಮೂರ್ತಿ

ಕಾವೇರಿ ನೀರು ಹಂಚಿಕೆ ವಿಚಾರ: ಮಹತ್ವದ ಸಭೆ ಕರೆದ ಸಿಎಂ ಡಿಕೆ ಶಿವಕುಮಾರ್

ಅಮಿತ್ ಶಾರನ್ನು ಹೊರಗೆ ಜನರ ಮುಂದೆ ಎಳೆದು ತಂದು ನಿಲ್ಲಿಸ್ತೀವಿ: ಮಲ್ಲಿಕಾರ್ಜುನ ಖರ್ಗೆ ವಿವಾದ Video

ಮುಂದಿನ ಸುದ್ದಿ
Show comments