Select Your Language

Notifications

webdunia
webdunia
webdunia
webdunia

ಪಟಾಕಿ ರೂಲ್ಸ್ ಬ್ರೇಕ್ ಮಾಡಿದರೆ ಹುಷಾರ್!

ಪಟಾಕಿ ರೂಲ್ಸ್ ಬ್ರೇಕ್ ಮಾಡಿದರೆ ಹುಷಾರ್!
ಬೆಂಗಳೂರು , ಶನಿವಾರ, 14 ನವೆಂಬರ್ 2020 (10:59 IST)
ಬೆಂಗಳೂರು: ಈ ಬಾರಿಯ ದೀಪಾವಳಿ ಪ್ರತೀ ಬಾರಿಯಂತೆ ಅಲ್ಲ. ಈಗಾಗಲೇ ರಾಜ್ಯದಲ್ಲಿ ಪಟಾಕಿಗೆ ನಿಷೇಧ ಹೇರಲಾಗಿದ್ದು, ಕೇವಲ ಹಸಿರು ಪಟಾಕಿಗೆ ಅವಕಾಶ ನೀಡಲಾಗಿದೆ.


ಒಂದು ವೇಳೆ ಹಸಿರು ಪಟಾಕಿ ಹೊರತಾದ ಪಟಾಕಿಗಳನ್ನು ಮಾರಿದರೆ ಅಥವಾ ಸಿಡಿಸಿದರೆ ತಕ್ಕ ಕ್ರಮ ಕೈಗೊಳ್ಳಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಹೀಗಾಗಿ ಬೇರೆ ಪಟಾಕಿ ಮಾರಾಟ, ಸಿಡಿಸದರೆ ಕಾನೂನು ಕ್ರಮ ಎದುರಿಸಲು ಸಿದ್ಧರಾಗಬೇಕಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ವೃದ್ಧೆಯ ಮೇಲೆ 20 ವರ್ಷದ ಯುವಕ ಮಾಡಿಬಿಟ್ಟ ಇಂತಹ ನೀಚ ಕೆಲಸ!