ಲಾಕ್ ಡೌನ್ ವದಂತಿಗಳಿಗೆ ತಲೆಕೆಡಿಸಿಕೊಳ್ಳಬೇಡಿ

Webdunia
ಭಾನುವಾರ, 16 ಮೇ 2021 (09:17 IST)
ಬೆಂಗಳೂರು: ಮೇ 24 ಕ್ಕೆ ಅಂತ್ಯವಾಗಲಿರುವ ಲಾಕ್ ಡೌನ್ ಮತ್ತೆ ಮುಂದುವರಿಯಲಿದೆ, ಎರಡು ತಿಂಗಳು ಕರ್ನಾಟಕ ಲಾಕ್ ಆಗಲಿದೆ ಎಂಬಿತ್ಯಾದಿ ಸುದ್ದಿಗಳು ಹರಿದಾಡುತ್ತಿವೆ.


ಇದು ಜನಸಾಮಾನ್ಯರಲ್ಲಿ ಭೀತಿ ಹುಟ್ಟಿಸಿದೆ. ಕೊರೋನಾ ಭಯಕ್ಕಿಂತ ಇನ್ನೂ ಎರಡು ತಿಂಗಳು ಮನೆಯಲ್ಲಿ ಕೂರುವಂತಾದರೆ ಹೊಟ್ಟೆ ಪಾಡೇನು ಎಂಬ ಭೀತಿಯಲ್ಲಿ ಹಲವರು ಮಾನಸಿಕವಾಗಿ ಗೊಂದಲಕ್ಕೀಡಾಗಿದ್ದಾರೆ.

ಆದರೆ ಇದರ ಬಗ್ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಲಾಕ್ ಡೌನ್ ಮಾಡುವುದಿದ್ದರೂ ಪೂರ್ಣ ಪ್ರಮಾಣದಲ್ಲಿ ಲಾಕ್ ಮಾಡುವ ಸಾಧ್ಯತೆಯಿಲ್ಲ. ಬದಲಾಗಿ ಈಗಿರುವ ಕಠಿಣ ನಿಯಮಗಳನ್ನು ಒಂದೊಂದಾಗಿ ಸಡಿಲಗೊಳಿಸಿ ಇನ್ನು ಎರಡು ತಿಂಗಳ ಅವಧಿಯಲ್ಲಿ ಕೆಲವೊಂದು ನಿರ್ಬಂಧ ವಿಧಿಸಬಹುದು. ಆದರೆ ಸಂಪೂರ್ಣ ಲಾಕ್ ಡೌನ್ ಮಾಡುವ ಸಾಧ‍್ಯತೆ ಕಡಿಮೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಮಲ ಕೆರೆಯಲ್ಲಿ, ತೆನೆ ಹೊಲದಲ್ಲಿದ್ದರೆ ಚೆಂದ: ಡಿಕೆ ಶಿವಕುಮಾರ್‌

ಆಹಾರ ಅರಸಿ ಬಂದ ಕಾಡಾನೆಗಳು ಹಾರೋಬೆಲೆ ಡ್ಯಾಂನಲ್ಲಿ ಮುಳುಗಿ ಸಾವು

ಮಲೆನಾಡು ಜನರ ಪ್ರೀತಿಯ ಕಾಡಾನೆ ಭೀಮಾನಿಗೆ ಹೀಗಾಗುದಾ

ಮುಸ್ಲಿಮರು, ಕ್ರಿಶ್ಚಿಯನ್ನರು ಆರ್‌ಎಸ್‌ಎಸ್‌ ಸೇರಬಹುದಾ ಪ್ರಶ್ನೆಗೆ ಮೋಹನ್ ಭಾಗವತ್ ಉತ್ತರ ಹೀಗಿದೆ

ಹಾಸಿಗೆಗಾಗಿ ದರ್ಶನ್‌ ಕೋರ್ಟ್‌ಗೆ ಹೋಗುವಾಗ ಕೆಲ ಕೈದಿಗಳಿಗೆ ರಾಜಾತಿಥ್ಯ: ಕೆರಳಿ ಕೆಂಡವಾದ ಪರಮೇಶ್ವರ್‌

ಮುಂದಿನ ಸುದ್ದಿ
Show comments