ಭಕ್ತ ಅಂತ ಹೇಳಿಕೊಳ್ಳೋದಲ್ಲ ಆಂಜನೇಯನ ತರ ಕೆಲಸ ಮಾಡಬೇಕು : ಸುಧಾಕರ್

Webdunia
ಗುರುವಾರ, 4 ಮೇ 2023 (08:41 IST)
ಚಿಕ್ಕಬಳ್ಳಾಪುರ : ನಾನು ಆಂಜನೇಯನ ಭಕ್ತ ಅಂತ ಹೇಳಿಕೊಂಡರೆ ಸಾಲದು, ಆಂಜನೇಯನ ರೀತಿ ಕೆಲಸ ಮಾಡಬೇಕು ಎಂದು ಸಚಿವ ಸುಧಾಕರ್ ಅವರು ಡಿಕೆ ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ.
 
ಚಿಕ್ಕಬಳ್ಳಾಪುರದ ಮಂಚನಬಲೆ ಗ್ರಾಮದಲ್ಲಿ ಚುನಾವಣಾ ಪ್ರಚಾರದ ನಂತರ ಮಾತನಾಡಿದ ಸುಧಾಕರ್, ಹಿಂದೆಂದೂ ಕಾಣದಂತಹ ಸ್ಥಾನಗಳ ಏರಿಕೆ ಆಗಿ ಸ್ವಂತ ಬಲದಿಂದ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಪರ ಅಲೆ ಇದೆ. ಮೋದಿ ಬಂದ ಕಡೆ ಸ್ಥಾನಗಳ ಏರಿಕೆ ಆಗುತ್ತಿದೆ. ನರೇಂದ್ರ ಮೋದಿಯವರೇ ವಿಶ್ವಾಸ, ಬಿಜೆಪಿಯೇ ಭರವಸೆ. ಡಬಲ್ ಇಂಜಿನ್ ಸರ್ಕಾರ ಡಬಲ್ ಸ್ಪೀಡ್ ಅಭಿವೃದ್ಧಿಗೆ ಜನರಿಗೆ ಬಿಜೆಪಿ ಒಂದೇ ಆಯ್ಕೆ ಎಂದರು.

ಇದೇ ವೇಳೆ ಡಿ.ಕೆ ಶಿವಕುಮಾರ್ ಗೆ ತಿರುಗೇಟು ನೀಡಿದ ಸಚಿವ ಸುಧಾಕರ್, ದೇಶದ್ರೋಹದ ಕೆಲಸ ಮಾಡಿದ್ರೆ ಅವರನ್ನು ನಿಷೇಧ ಮಾಡಬೇಕು. ದೇಶಪ್ರೇಮಿಯಾಗಿ ಒಳ್ಳೆಯ ಕೆಲಸ ಮಾಡಿದ್ರೆ ಅವರನ್ನು ಯಾಕೆ ನಿಷೇದ ಮಾಡ್ತಾರೆ. ಬಿಜೆಪಿಗೆ ಬಜರಂಗದಳಕ್ಕೂ ಹೋಲಿಕೆ ಮಾಡಲು ಆಗುತ್ತಾ..? ಪಿಎಫ್ ಐ ಉಗ್ರಗಾಮಿಗಳಿಗರ ಸಹಕಾರ ಕೊಡುವ ಸಂಘಟನೆನಾ ನಿಷೇಧ ಮಾಡಿದೆ ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ನಾನೇ ಸಿಎಂ, 2028 ಕ್ಕೂ ನಾವೇ ಅಧಿಕಾರಕ್ಕೆ ಬರೋದು: ಸದನದಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ತಂದೆ ಪ್ರೀತಿಗೆ ಧನ್ಯವಾದಗಳು: ಪ್ರಧಾನಿ ಮೋದಿ ಹುಟ್ಟುಹಬ್ಬದ ಸಂದೇಶಕ್ಕೆ ಕುಮಾರಸ್ವಾಮಿ ಭಾವುಕ

ಮುಂದಿನ ಸುದ್ದಿ
Show comments