Select Your Language

Notifications

webdunia
webdunia
webdunia
webdunia

ಜೈಲ್, ಬೇಲ್ ಡಿ.ಕೆ.ಶಿವಕುಮಾರ್ ಮರೆಯಬಾರದು

ಡಿ.ಕೆ.ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಕೇಂದ್ರ ಸಚಿವರೊಬ್ಬರು ತಿರುಗೇಟು ನೀಡಿದ್ದಾರೆ.

ಫೋನ್ ಟ್ಯಾಪಿಂಗ್ ಆರೋಪ ಮಾಡಿರುವ ಡಿ.ಕೆ.ಶಿವಕುಮಾರ್ ಅವರೇ ಭ್ರಷ್ಟಾಚಾರ ಆರೋಪದ ಮೇಲೆ ಜೈಲ್ ಗೆ ಹೋಗ ಬೇಲ್ ಪಡೆದು ಹೊರಬಂದಿದ್ದನ್ನು ಮರೆಯಬಾರದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
webdunia

ಕೋಟ್ಯಂತರ ರೂಪಾಯಿ ನಗದು, ದಾಖಲೆ ಡಿ.ಕೆ.ಶಿವಕುಮಾರ್ ಮನೆಯಲ್ಲೇ ಸಿಕ್ಕಿತ್ತು. ಅದನ್ನು ಮರೆತು ಈಗ ದಕ್ಷ ಪೊಲೀಸ್ ಆಯುಕ್ತರ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಡಿ.ಕೆ.ಶಿ ವಿರುದ್ಧ ಪ್ರಲ್ಹಾದ್ ಜೋಶಿ ಟೀಕೆ ಮಾಡಿದ್ದಾರೆ.  



Share this Story:

Follow Webdunia kannada

ಮುಂದಿನ ಸುದ್ದಿ

ರಾಷ್ಟ್ರಪಕ್ಷಿ ಜೊತೆಗೆ ಪ್ರಧಾನಿ ಮೋದಿ ವಿಡಿಯೋ ವೈರಲ್