Select Your Language

Notifications

webdunia
webdunia
webdunia
Friday, 11 April 2025
webdunia

ತನಿಖೆ ಹೆಸರಲ್ಲಿ ಟಾರ್ಚರ್ ಕೊಡಬೇಡಿ: ಬಿಬಿಎಂಪಿ

ತನಿಖೆ
ಬೆಂಗಳೂರು , ಸೋಮವಾರ, 28 ನವೆಂಬರ್ 2022 (08:40 IST)
ಬೆಂಗಳೂರು : ನಗರದ 120 ಕಂದಾಯಾಧಿಕಾರಿಗಳ ರಕ್ಷಿಸಿ, ತನಿಖೆ ಹೆಸ್ರಲಿ ಟಾರ್ಚರ್ ಕೊಡಬೇಡಿ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್ ರಾಜ್ ತಿಳಿಸಿದರು.

ಚಿಲುಮೆ ವೋಟರ್ ಐಡಿ ಪ್ರಕರಣಕ್ಕೆ ಸಂಬಂಧಿಸಿ ಮಾತನಾಡಿ, ಚಿಲುಮೆ ವೋಟರ್ ಐಡಿ ಹಗರಣಕ್ಕೆ ಸಂಬಂಧಿಸಿ ತನಿಖೆಗೆ ಒಳಪಡಲು ಸಿದ್ಧರಿದ್ದೇವೆ. ಆದರೆ ಹಗರಣಕ್ಕೆ ಸಂಬಂಧಿಸಿ ಒಂದೇ ತನಿಖಾ ಸಂಸ್ಥೆಯಿಂದ ತನಿಖೆ ಮಾಡಿಸಬೇಕು.

ಈಗ 10 ಪೊಲೀಸ್, ಪ್ರಾದೇಶಿಕ ಆಯುಕ್ತರ ಕಚೇರಿ, ಚುನಾವಣಾಧಿಕಾರಿ ಕಚೇರಿಯವರು ತನಿಖೆ ಮಾಡುತ್ತಿದ್ದಾರೆ. ಇದರಿಂದಾಗಿ ನಾವು ಮಾನಸಿಕ ಹಾಗೂ ದೈಹಿಕವಾಗಿ ತೊಂದರೆ ಅನುಭವಿಸುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಳೆಗಾರರ ಜೊತೆ ಸರ್ಕಾರ ಇದೆ : ಬೊಮ್ಮಾಯಿ