ಬಾರ್ಡರ್ ದೇಶಗಳಿಗೆ ಹೋಗಬೇಡಿ: ಸುಧಾಕರ್

Webdunia
ಶನಿವಾರ, 26 ಫೆಬ್ರವರಿ 2022 (14:56 IST)
ಚಿಕ್ಕಬಳ್ಳಾಪುರ : ಉಕ್ರೇನ್ನಲ್ಲಿರೋ ಕನ್ನಡಿಗರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ.

ಈಗಾಗಲೇ ನಾನು ಹಾಗೂ ಸಿಎಂ ಕೇಂದ್ರ ವಿದೇಶಾಂಗ ಇಲಾಖೆ ಹಾಗೂ ಉಕ್ರೇನ್ನ ಭಾರತದ ರಾಯಭಾರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ ಅಂತ ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ವಿದ್ಯಾರ್ಥಿಗಳು ಯಾರೂ ಕೂಡ ನೀವಾಗೇ ನೀವೆ ತೀರ್ಮಾನ ಮಾಡಿಕೊಂಡು ರುಮೇನಿಯಾ, ಪೊಲೆಂಡ್ ಸೇರಿದಂತೆ ಇತರೆ ಬಾರ್ಡರ್ ಏರಿಯಾಗಳಿಗೆ ಹೋಗುವ ಪ್ರಯತ್ನ ಮಾಡಬೇಡಿ. ನಮ್ಮ ಭಾರತ ಸರ್ಕಾರ ವಿವಿಧ ಹಂತಗಳಲ್ಲಿ ಇತರೆ ದೇಶಗಳ ಜೊತೆ ಮಾತುಕತೆ ಮಾಡುತ್ತಿದ್ದಾರೆ ಎಂದಿದ್ದಾರೆ.

ನೀವು ಎಲ್ಲಿದ್ದೀರೋ ಅಲ್ಲೇ ಸುರಕ್ಷಿತವಾಗಿ ಇರಿ. ಕೆಲವೇ ದಿನಗಳಲ್ಲಿ ಕದನ ವಿರಾಮ ಆಗುವ ಅಪೇಕ್ಷೆ ನಮ್ಮದು.ಕದನ ವಿರಾಮದ ನಂತರೆ ಭಾರತಕ್ಕೆ ಬರುವವರನ್ನು ಕರೆತರಲು ಸರ್ಕಾರ ಬದ್ಧವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments