ಮಾವ ಮಂಜುನಾಥ್‌ ಗೆಲುವಿನ ಬಗ್ಗೆ ಕಿಂಚಿತ್ತು ಸಂಶಯ ಬೇಡ: ನಿಖಿಲ್ ಕುಮಾರಸ್ವಾಮಿ

Sampriya
ಮಂಗಳವಾರ, 7 ಮೇ 2024 (18:29 IST)
Photo Courtesy X
ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ವಿರುದ್ಧ  ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ದ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್‌. ಮಂಜುನಾಥ್‌ ಅವರು ಹೆಚ್ಚಿನ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಈ ಬಗ್ಗೆ ಕಿಂಚಿತ್ತು ಸಂಶಯ ಬೇಡ ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕಿನ ವೆಂಕಟಪ್ಪನ ದೊಡ್ಡಿ ಗ್ರಾಮದಲ್ಲಿ ಕಾರ್ಯಕರ್ತರ ಮನೆಗೆ ಭೇಟಿ ನೀಡಿ ನಂತರ ಮಾಧ್ಯಮದವರ ಜತೆ ಮಾತನಾಡಿ ಅವರು, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಜನರು ಸ್ವಯಂ ಪ್ರೇರಿತವಾಗಿ ಫೀಲ್ಡ್‌ಗೆ ಇಳಿದು ಡಾ.ಸಿ ಎನ್ ಮಂಜುನಾಥ್ ಅವರ ಪರ ಕೆಲಸ ಮಾಡಿದ್ದು ಹೆಚ್ಚಿನ ಅಂತರದಿಂದ ಅವರು ಗೆಲುವು ಸಾಧಿಸಲಿದ್ದಾರೆ ಎಂದರು.

ಈ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನಗಳನ್ನು ಜೆಡಿಎಸ್‌ - ಬಿಜೆಪಿ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಳಕು ಕಿಡ್ನಿ ನೀಡಿದ್ದೇನೆ ಎಂದಿದ್ದಾರೆ, ನನ್ನ ತಪ್ಪು ಯಾರೂ ಮಾಡಬೇಡಿ: ಲಾಲು ವಿರುದ್ಧ ಕಿಡಿಕಾರಿದ ಪುತ್ರಿ ರೋಹಿಣಿ

ಭಯೋತ್ಪಾದನಾ ಜಾಲ ಹಿನ್ನೆಲೆ: ಅನಂತ್‌ನಾಗ್‌ನ ವೈದ್ಯರ ಮನೆ ಮೇಲೆ ಸಿಐಕೆ ದಾಳಿ

ಅಣ್ಣ ಶಿವಕುಮಾರ್ ಸಿಎಂ ಆಗುವ ಭವಿಷ್ಯದ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

Karnataka Weather:ಕರಾವಳಿಯಲ್ಲಿ ಮಳೆ ನಿರೀಕ್ಷೆ, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಸಾಧ್ಯತೆ

ಮುಂದಿನ ಸುದ್ದಿ
Show comments