Webdunia - Bharat's app for daily news and videos

Install App

ಪ್ರತಾಪ್ ಸಿಂಹಗೆ ಅಸಂಬಂದ್ಧ ಹೇಳಿಕೆ ಕೊಡಬೇಡಿ ಅಂದೋರು ಯಾರು?

Webdunia
ಶುಕ್ರವಾರ, 4 ಅಕ್ಟೋಬರ್ 2019 (18:20 IST)
ಕೇಂದ್ರ ಸರ್ಕಾರ  ನೆರೆ ಪರಿಹಾರದ ಹಣ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ನೀಡಿರೋ ಹೇಳಿಕೆಗೆ ಸಂಸದ ಎ.ನಾರಾಯಣಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅಸಂಬದ್ಧ ಹೇಳಿಕೆ ನೀಡಬಾರದು ಅಂತ ಸಲಹೆ ನೀಡಿದ್ದಾರೆ ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ.

 ಆ ಮೂಲಕ ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಪ್ರತಾಪ್ ಸಿಂಹಗೆ ಕಿವಿ ಹಿಂಡಿದ್ದಾರೆ ನಾರಾಯಣಸ್ವಾಮಿ.

ಬರ ಪರಿಹಾರ ವಿಚಾರದಲ್ಲಿ ರಾಜ್ಯ ಸರ್ಕಾರದ ವರದಿ ತಿರಸ್ಕಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ಸರ್ಕಾರ ರಾಜ್ಯದ ವರದಿ ತಿರಸ್ಕರಿಸಿಲ್ಲ. ಮಾಧ್ಯಮಗಳಲ್ಲಿ ತಪ್ಪ ಮಾಹಿತಿ ನೀಡಬೇಡಿ ಅಂತಂದ್ರು. ಮಹಾರಾಷ್ಟ್ರದಲ್ಲಿ ಪದೇ ಪದೇ ಮಳೆಯಾಗ್ತಿದೆ. ಹಾಗಾಗಿ ಕೇಂದ್ರ ಸರ್ಕಾರ ಸಂಪೂರ್ಣ ವರದಿ ಪಡೆಯುತ್ತಿದೆ. ನೆರೆ ಸಂತ್ರಸ್ತರಿಗೆ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಪ್ರಯತ್ನ ಮಾಡುತ್ತಿದೆ ಅಂದ್ರು.

ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಇರತೆ ಇಲಾಖೆ ಹಣ ಬಳಸಿಕೊಳ್ಳಲು ಫೈನಾನ್ಸ್ ಇಲಾಖೆ ಅನುಮತಿ ಕೋರಲಾಗಿದೆ.
ರಾಜ್ಯಕ್ಕೆ ಪರಿಹಾರ ಕಲ್ಪಿಸೋದು ಕೇಂದ್ರಕ್ಕೆ ದೊಡ್ಡ ವಿಚಾರವಲ್ಲ. ಶಾಶ್ವತ ಪರಿಹಾರ ಕಲ್ಪಿಸೋದಕ್ಕೋಸ್ಕರ ತಡವಾಗ್ತಿದೆ ಎಂದು ಹೇಳಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಮುಂದಿನ ಸುದ್ದಿ
Show comments