Webdunia - Bharat's app for daily news and videos

Install App

ಭಾರತವನ್ನ ಹಿಂದೂ ರಾಷ್ಟ್ರವನ್ನಾಗಿಸಲು ಬಿಡುವುದಿಲ್ಲ- ಸಿದ್ದರಾಮಯ್ಯ

Webdunia
ಶುಕ್ರವಾರ, 17 ಜನವರಿ 2020 (07:06 IST)
ಬೆಂಗಳೂರು : ಭಾರತ ಒಂದು ಜಾತ್ಯಾತೀತ ರಾಷ್ಟ್ರವಾಗಿದೆ. ಅದನ್ನು ಯಾವುದೇ ಕಾರಣಕ್ಕೂ ಹಿಂದೂ ರಾಷ್ಟ್ರವನ್ನಾಗಿಸಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.



ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಿಎಎ ಮತ್ತು ಎನ್ ಆರ್ ಸಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಪೌರತ್ವ ಕಾಯ್ದೆ, ಎನ್.ಪಿ.ಆರ್, ಎನ್.ಆರ್.ಸಿ ಎಲ್ಲವೂ ಒಂದೇ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಮೋದಿ ಈ ಬಗ್ಗೆ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


ಎನ್ ಪಿಆರ್  ಸಂವಿಧಾನ ವಿರೋಧಿ ಕಾಯ್ದೆ. ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ನಮ್ಮ ವಿರೋಧವಿಲ್ಲ. ಆದರೆ ಮುಸ್ಲಿಂರನ್ನು ಹೊರಗಟ್ಟಿರುವುದು ಯಾಕೆ ? ಅವರು ನಮ್ಮ ದೇಶಕ್ಕೆ ಬಂದಿದ್ದಾರೆ ಅವರನ್ನು ಏಕೆ ಕಾಯ್ದೆಯಿಂದ ಹೊರಗಿಡಲಾಗಿದೆ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

11ದಿನಗಳಿಂದ ಆಪ್ತ ಸ್ನೇಹಿತೆ ನಾಪತ್ತೆ, ದೂರು ನೀಡಿದಾಗ ಬಯಲಾಯಿತು ಭಯಾನಕ ರಹಸ್ಯ

ಮುಂದಿನ ಸುದ್ದಿ
Show comments