ಗುಂಪುಗಾರಿಕೆ ಸಹಿಸುವುದಿಲ್ಲ, ಹೆಚ್​ಡಿಕೆ ವಾರ್ನಿಂಗ್

Webdunia
ಗುರುವಾರ, 1 ಜೂನ್ 2023 (21:56 IST)
ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದ್ದ ಜೆಡಿಎಸ್ ಪಕ್ಷ ಇದೀಗ ಬಿಬಿಎಂಪಿ ಚುನಾವಣೆಗೆ ಭರ್ಜರಿ ತಾಲಿಮು ನಡೆಸುತ್ತಿದೆ..ಮುಂಬರುವ ಬಿಬಿಎಂಪಿ ಚುನಾವಣೆಗೆ ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಬೆಂಗಳೂರು ಮಹಾನಗರದ ಎಲ್ಲ 28 ಕ್ಷೇತ್ರಗಳ ಪ್ರಮುಖ ಮುಖಂಡರ ಜೊತೆ ಇಂದು ಸಮಾಲೋಚನೆ ನಡೆಸಿದರು. ಬಿಡದಿಯ ತೋಟದಲ್ಲಿ ಆಯೋಜಿಸಲಾಗಿದ್ದ ಈ ಸಭೆಯಲ್ಲಿ ಪಕ್ಷ ಸಂಘಟನೆ ಹಾಗೂ ಪಾಲಿಕೆ ಚುನಾವಣೆಯ ಬಗ್ಗೆ ಕುಮಾರಸ್ವಾಮಿ ಅವರು ಮುಖಂಡರಿಗೆ ಕೆಲ ಗಂಭೀರ ಸೂಚನೆಗಳನ್ನು ನೀಡಿದರು...ವಿಧಾನಸಭೆ ಚುನಾವಣೆಯ ಸೋಲಿನ ಕಾರಣಗಳನ್ನು ಮುಂದಿಟ್ಟುಕೊಂಡು ಕೆಲ ಮುಖಂಡರನ್ನು ತರಾಟೆಗೆ ತೆಗೆದುಕೊಂಡ ಹೆಚ್​​ಡಿಕೆ, ಈ ಹಿಂದೆ ನಡೆತಂದ ಗುಂಪುಗಾರಿಕೆ ಬೇಡ, ಕೆಲಸ ಮಾಡುವವರಷ್ಟೇ ಬೇಕು, ಯಾವುದೇ ಕಾರಣಕ್ಕೂ ಗುಂಪುಗಾರಿಕೆ ಸಹಿಸುವ ಪ್ರಶ್ನೆ ಇಲ್ಲ. ಯಾರು ಯಾರನ್ನೂ ಮೆಚ್ಚಿಸುವ ರೀತಿಯಲ್ಲಿ ಕೆಲಸ ಮಾಡುವ ಅಗತ್ಯವಿಲ್ಲ. ಪಕ್ಷವನ್ನು ಇನ್ನೂ ಅಧೋಗತಿಗೆ ತಳ್ಳುವುದು ಬೇಡ. ಪಕ್ಷದ ನೆಲೆ ಇರುವ ವಾರ್ಡುಗಳಲ್ಲಿ ಉತ್ತಮವಾಗಿ ಕೆಲಸ ಮಾಡಿ. ಜನರ ಸಂಪರ್ಕದಲ್ಲಿರಿ ಹಾಗೂ ಅವರಲ್ಲಿ ವಿಶ್ವಾಸ ಮೂಡಿಸಿ ಎಂದು ತಾಕೀತು ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ರಾಹುಲ್ ಗಾಂಧಿ ನಾಯಕತ್ವವೇ ಬೇಡ: ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷದಿಂದಲೇ ಬೇಡಿಕೆ

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣ, ಸಿಬ್ಬಂದಿಗೆ ಢವಢವ

ಮುಂದಿನ ಸುದ್ದಿ
Show comments