Select Your Language

Notifications

webdunia
webdunia
webdunia
webdunia

ಮೋದಿ ವಿರುದ್ಧ ಸ್ಪರ್ಧಿಸುವ ರಿಸ್ಕ್‌ ಬೇಡ- ಪ್ರಿಯಾಂಕಾ ಗಾಂಧಿ

Priyanka Kharge
bangalore , ಶನಿವಾರ, 30 ಡಿಸೆಂಬರ್ 2023 (17:41 IST)
2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಕರ್ನಾಟಕ ಸೇರಿದಂತೆ ದಕ್ಷಿಣದ ಯಾವುದಾದರೂ ಕ್ಷೇತ್ರದಿಂದ ಕಣಕ್ಕಿಳಿಸುವ ಚಿಂತನೆ ಕಾಂಗ್ರೆಸ್‌ನಲ್ಲಿ ಆರಂಭವಾಗಿದ್ದು,ಇತ್ತೀಚೆಗೆ ಕಾಂಗ್ರೆಸ್‌ ಪಕ್ಷದಲ್ಲಿ ಕೆಲವು ಪುನರ್ ರಚನೆ ನಡೆದಿದ್ದು, ಉತ್ತರ ಪ್ರದೇಶದ ಉಸ್ತುವಾರಿಯಿಂದ ಪ್ರಿಯಾಂಕಾ ಅವರನ್ನು ಕೈಬಿಡಲಾಗಿದೆ ಅಂತಾ ಮೂಲಗಳು ಹೇಳಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಧಿಕಾರಿಗೆ ಕರೆಮಾಡಿ ಕ್ಲಾಸ್ ತಗೋಂಡ- ಸ್ಮೃತಿ ಇರಾನಿ