ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಬೇಡಿ

Webdunia
ಬುಧವಾರ, 9 ಫೆಬ್ರವರಿ 2022 (15:16 IST)
ಹಿಜಾಬ್ & ಕೇಸರಿ ಶಾಲು ವಿವಾದದ ಪ್ರಕರಣ ಸಂಬಂಧ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಸಮವಸ್ತ್ರದ ಬಗ್ಗೆ ಮಕ್ಕಳಿಗೆ ತಲೆ ಕೆಡಿಸಿರೋದು ವಿರೋಧ ಪಕ್ಷದವರು.
ಕೋರ್ಟ್ ನಲ್ಲಿ ತೀರ್ಪು ಬರೋ ಸಂದರ್ಭದಲ್ಲಿ ಗಲಾಟೆ ನಡೆದಿದೆ. ಎಲ್ಲರೂ ಕೂಡಾ ಸಮಾಧಾನವಾಗಿ ಇರಬೇಕು. ಮಕ್ಕಳಲ್ಲಿ ವಿಷ ಬೀಜ ಕೆಲಸವನ್ನು ವಿರೋಧ ಪಕ್ಷ ಮಾಡುತ್ತಿದೆ. ಅಲ್ಲದೇ ಇದನ್ನು ಅರ್ಥ ಮಾಡಿಕೊಂಡು ಶಾಲಾ ಮಕ್ಕಳಲ್ಲಿ ಎಲ್ಲರೂ ಸರಿಸಮನಾಗಿ ಇರಬೇಕು. ಅಲ್ಲದೇ ಇಂದು ಹೈಕೋರ್ಟ್ ತೀರ್ಪು ಬರಲಿದ್ದು, ಬಳಿಕ ಎಲ್ಲಾ ಸರಿಯಾಗಲಿದೆ ಎಂದು ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments