Webdunia - Bharat's app for daily news and videos

Install App

ಸಮೀಕ್ಷೆಯಲ್ಲಿ ನಂಬಿಕೆಯಿಲ್ಲ, ಕರ್ನಾಟಕದಲ್ಲಿ ಕಾಂಗ್ರೆಸ್‌ ಡಬಲ್‌ ಡಿಜಿಟ್‌ನಲ್ಲಿ ಗೆಲ್ಲುತ್ತದೆ: ಡಿಕೆಶಿ

sampriya
ಭಾನುವಾರ, 2 ಜೂನ್ 2024 (13:29 IST)
Photo By X
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಜಯಸಾಧಿಸಲಿದೆ.  ಎಂದು ಚುನಾವಣೋತ್ತರ ಸಮೀಕ್ಷೆ ಮೇಲೆ ನನಗೆ ನಂಬಿಕೆಯಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಹುತೇಕ ಸಮೀಕ್ಷೆಗಳು ಕರ್ನಾಟಕದಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿಕೂಟ 20+ ಸ್ಥಾನ ಗೆಲ್ಲಬಹುದು ಹಾಗೂ ಕಾಂಗ್ರೆಸ್​ ಗರಿಷ್ಠ 8 ಸ್ಥಾನಗಳು ಸಿಗಬಹುದು ಎಂದು ಭವಿಷ್ಯ ನುಡಿದಿದೆ.

ಅಲ್ಪಪ್ರಮಾಣದ ಮಾದರಿಯಲ್ಲಿ ಸಮೀಕ್ಷೆ ನಡೆಸಲಾಗುತ್ತದೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ ಎಂದು ಹೇಳಿದರು.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments