ಪ್ರವಾಸ ಮಾಡೋರನ್ನ ಬೇಡ ಅನ್ನಲ್ಲ,ವೀಕ್ಷಣೆ ಮಾಡಲಿ-ಡಿಸಿಎಂ ಡಿಕೆ ಶಿವಕುಮಾರ್

Webdunia
ಮಂಗಳವಾರ, 21 ನವೆಂಬರ್ 2023 (17:00 IST)
ಇಂದು ಸುರ್ಜೆವಾಲ ರಾಜ್ಯಕ್ಕೆ ಬರುತ್ತಿರುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಪಕ್ಷದ ಕೆಲವು ವಿಚಾರಗಳ ಬಗ್ಗೆ ಚರ್ಚೆ ಮಾಡೋಕೆ ಬರ್ತಿದ್ದಾರೆ, ಅವರು ಬಂದು ಹೋದ್ಮೇಲೆ ಎಲ್ಲಾ ತಿಳಿಸ್ತೀನಿ.ನಿಗಮ ಮಂಡಳಿ ಬಗ್ಗೆಯೂ ಚರ್ಚೆ ಮಾಡ್ತೀನಿ.ಕಾರ್ಯಕರ್ತರು ಸೇರಿ ಎಲ್ಲರಿಗೂ ನಿಗಮ ಮಂಡಳಿ ಕೊಡಬೇಕು.ಒಂದೇ ಸಲ ಎಲ್ಲರಿಗೂ ಮಾಡೋಕಾಗಲ್ಲ, 2-3 ಸ್ಟೇಜ್ ನಲ್ಲಿ ಮಾಡ್ತೀವಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 
ಇಂದಿನಿಂದ ವಿಪಕ್ಷ ನಾಯಕರ ಬರ ಪ್ರವಾಸ ವಿಚಾರವಾಗಿ ಸೆಂಟ್ರಲ್ ಗವರ್ನಮೆಂಟ್ ರಿಪೋರ್ಟ್ ಕೊಟ್ಟಿದೆ, ಪ್ರವಾಸ ಮಾಡೋರ್ನ ಬೇಡ ಅನ್ನಲ್ಲ ವೀಕ್ಷಣೆ ಮಾಡಲಿ,ಎಲ್ಲರನ್ನು ಕರೆದು ಕೊಂಡು ಹೋಗಿ ಹಣ ಬಿಡುಗಡೆ ಮಾಡಿಸಿಕೊಂಡು ಬರಲಿ,ನಮ್ಮ ರಾಜ್ಯಕ್ಕೆ 150 ದಿನ ಉದ್ಯೋಗ ಸೃಷ್ಟಿ ಮಾಡೋ ಕೆಲಸ ಮಾಡ್ಲಿ,ಪ್ರವಾಸ ಮಾಡ್ಲಿ, ಪಾರ್ಟಿ ಕಟ್ಟಿಕೊಳ್ಳಲಿ, ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಆಗ್ತಿರುವ ಅನ್ಯಾಯ ಸರಿಪಡಿಸಲಿ,ಆಗ ಇವರು ರಾಜ್ಯಕ್ಕೆ, ದೇಶಕ್ಕೆ ಒಳ್ಳೇದು ಮಾಡ್ತಿದ್ದಾರೆ ಅಂತ ಅನ್ಕೊತೀವಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡ ಕಾಂಗ್ರೆಸ್ ಹೈಕಮಾಂಡ್: ಡಿಕೆಶಿ ನಡೆಯೇನು

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಜನೌಷಧಿ ಕೇಂದ್ರಗಳಿದ್ದರೆ ನಿಮಗೇನು ಸಮಸ್ಯೆ: ರಾಜ್ಯ ಸರ್ಕಾರಕ್ಕೆ ಕೋರ್ಟ್ ತರಾಟೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸದನದಲ್ಲೇ ನಿದ್ದೆ ಹೋದ ಡಿಕೆ ಶಿವಕುಮಾರ್: ರಾತ್ರಿಯೆಲ್ಲಾ ನಿದ್ರೆಯಿಲ್ವಾ ಎಂದು ಕಾಲೆಳದ ಆರ್ ಅಶೋಕ್

ಮುಂದಿನ ಸುದ್ದಿ
Show comments