Webdunia - Bharat's app for daily news and videos

Install App

‘ಡೋಂಟ್ ವರಿ; ಕಾಫಿ ಡೇ ಮುಚ್ಚೋದಿಲ್ಲ’

Webdunia
ಬುಧವಾರ, 31 ಜುಲೈ 2019 (14:49 IST)
ಮಾಜಿ ಸಿಎಂ ಎಸ್.ಎಂ.ಕೃಷ್ಣರ ಅಳಿಯ, ಉದ್ಯಮಿ ಸಿದ್ದಾರ್ಥ ಹೆಗೆಡೆ ಶವ ನದಿಯಲ್ಲಿ ಪತ್ತೆಯಾಗಿರೋ ಹಿನ್ನೆಲೆಯಲ್ಲಿ ಇತ್ತ, ಕಾಫಿ ಡೇ ಸಂಸ್ಥೆಯಲ್ಲಿ ಸಭೆ ನಡೆಸಲಾಗಿದೆ.

ಕೆಫೆ ಕಾಫಿ ಡೇ ಸಂಸ್ಥೆ ನಿರ್ದೇಶಕರು ಸಭೆ ನಡೆಸಿದ್ದು, ಕಾಫಿ ಡೇಯನ್ನು ಮುಂದುವರಿಸೋ ತೀರ್ಮಾನ ಕೈಗೊಂಡಿದ್ದಾರೆ.  ಸಿಸಿಡಿಯ ನಿರ್ದೇಶಕರು ಸಿದ್ಧಾರ್ಥ್ ಹೆಗಡೆ ಅವರ ಕನಸಿನ ಕೂಸು ಕೆಫೆ ಕಾಫಿ ಡೇಯನ್ನು ಮುಂದುವರಿಸೋ ನಿರ್ಧಾರಕ್ಕೆ ಬಂದಿದ್ದಾರೆ.

 ಸಿದ್ದಾರ್ಥ ಹೆಗಡೆ, ವಿಶ್ವಾದ್ಯಂತ 10ಕ್ಕೂ ಹೆಚ್ಚು ದೇಶಗಳಲ್ಲಿ ಕಾಫಿ ಡೇ ಆರಂಭಿಸಿದ್ರು. 1,772 ಕಾಫಿ ಡೇ ಔಟ್‍ಲೇಟ್‍ಗಳ ಮಾಲೀಕರಾಗಿದ್ದರು.

ಕಾಫಿ ಡೇ ಸಂಸ್ಥೆಯ ನಿರ್ದೇಶಕರಾದ ನಿತೀಶ್ ಬಾಗ್ಮನೆ, ಎಸ್.ವಿ.ರಂಗನಾಥ್ ನೇತೃತ್ವದಲ್ಲಿ ಸಭೆ ನಡೆಯಿತು.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮಿಳುನಾಡಿಗೆ 12ಸಾವಿರ ಕ್ಯೂಸೆಕ್ ನೀರು ಬಿಡುವ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಡಿಕೆ ಶಿವಕುಮಾರ್

ಜಾರ್ಖಂಡ್ ವಿದ್ಯಾರ್ಥಿಗಳ ಬಗ್ಗೆ ಕೇಳುತ್ತಿದ್ದಂತೇ ಎಲ್ಲವನ್ನೂ ಸಂಸತ್ ನಲ್ಲಿ ಚರ್ಚಿಸಕ್ಕಾಗಲ್ಲ ಎಂದು ಹೊರಟೇ ಹೋದ ಮಲ್ಲಿಕಾರ್ಜುನ ಖರ್ಗೆ Video

ಸದನದಲ್ಲಿ ಹಲವು ಜಟಾಪಟಿ ನಡುವೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಅಮಿತ್‌ ಶಾ, ರಾಹುಲ್ ಗಾಂಧಿ, ಎಲ್ಲಿ ಗೊತ್ತಾ, Video

ಕರ್ನಾಟಕ ಬಂದ್ ದಿನ ಬೆಂಗಳೂರಿನ ಶಾಲೆಗಳಿಗೆ ರಜೆಯಿರುತ್ತಾ, ಇಲ್ಲಿದೆ ಉತ್ತರ

ರಾಜ್ಯದಲ್ಲಿ ಗೂಂಡಾಗಿರಿ ಸರಕಾರ- ಆರ್.ಅಶೋಕ್

ಮುಂದಿನ ಸುದ್ದಿ
Show comments