ಪ್ಲಾಸ್ಮಾ ದಾನ ಮಾಡಿ ಎಂದ ಸಚಿವ

Webdunia
ಶುಕ್ರವಾರ, 17 ಜುಲೈ 2020 (14:46 IST)
ಕೊರೊನಾ ವೈರಸ್ ನಿಂದ ಗುಣಮುಖರಾದವರಲ್ಲಿ ಆರೋಗ್ಯ ಸಚಿವರು ಮನವಿ ಮಾಡಿದ್ದಾರೆ.

ಕೋವಿಡ್ -19 ನಿಯಂತ್ರಣಕ್ಕೆ ಮುಖ್ಯಮಂತ್ರಿ ಆದಿಯಾಗಿ ಎಲ್ಲಾ ಸಚಿವರು ಯುದ್ದೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಈ ನಿಟ್ಟಿನಲ್ಲಿ ವಿರೋಧ ಪಕ್ಷಗಳ ಆರೋಪ ಸಹಜ.  ಆದರೂ ಸೋಂಕು ಹೆಚ್ಚುತ್ತಿರುವ ಕಾರಣ ಅದರ ನಿಯಂತ್ರಣಕ್ಕಾಗಿ ಸರಕಾರ ಹಲವು ಪ್ರಯತ್ನಗಳನ್ನು ಮಾಡುತ್ತಿದೆ.

ಪ್ಲಾಸ್ಮಾ ಥೆರಪಿ ಮೂಲಕ ಸೋಂಕು ಬಂದವರನ್ನು ಗುಣಪಡಿಸಬಹುದಾಗಿದ್ದು, ದಕ್ಕಾಗಿ ಸೋಂಕು ಬಂದು ನಂತರ ಗುಣಮುಖರಾದ ಜನತೆ ಪ್ಲಾಸ್ಮಾ ಥೆರಪಿಗೆ ಸಹಕಾರ ನೀಡುವ ಮೂಲಕ ಸೋಂಕು ನಿಯಂತ್ರಣಕ್ಕೆ ಕೈಜೋಡಿಸಬೇಕು ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಬಣದಿಂದ ಮಹತ್ವದ ಹೇಳಿಕೆ

ಹಿಜಾಬ್ ಧರಿಸಿದ ಮಹಿಳೆ ಸದ್ಯದಲ್ಲೇ ಭಾರತಕ್ಕೆ ಪ್ರಧಾನಿಯಾಗ್ತಾರೆ: ಅಸಾದುದ್ದೀನ್ ಒವೈಸಿ

Daddy is Home: ಟಾಕ್ಸಿಕ್ ಸ್ಟೈಲ್ ನಲ್ಲಿ ಜೆಡಿಎಸ್ ಟೀಸರ್, ಎಚ್ ಡಿ ಕುಮಾರಸ್ವಾಮಿ ಗುಡ್ ನ್ಯೂಸ್ Video

Karnataka Weather: ವಾರಂತ್ಯದಲ್ಲಿ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿದ್ದ ಎರಡೂ ಮಸೂದೆ ವಾಪಸ್‌, ಯಾವುದು ಗೊತ್ತಾ

ಮುಂದಿನ ಸುದ್ದಿ
Show comments