Webdunia - Bharat's app for daily news and videos

Install App

ನಾನು ಎಲ್ಲಿಗೆ ಬೇಕಾದ್ರೂ ಹೋಗ್ತೇನೆ, ಫಾಲೋ ಮಾಡಿದ್ರೆ ಸರಿ ಇರಲ್ಲ: ಈಶ್ವರಪ್ಪ

Webdunia
ಶುಕ್ರವಾರ, 5 ಮೇ 2017 (15:34 IST)
ನಾನು ಎಲ್ಲಿಗೆ ಬೇಕಾದ್ರೂ ಹೋಗ್ತೇನೆ, ಫಾಲೋ ಮಾಡಿದ್ರೆ ಸರಿ ಇರಲ್ಲ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಕೂಗಾಡಿದ ಘಟನೆ ವರದಿಯಾಗಿದೆ.
 
ನಗರದ ಚಕ್ರವರ್ತಿ ಲೇಔಟ್‌ನಲ್ಲಿ ಈಶ್ವರಪ್ಪ ತುಂಬಾ ಗರಂ ಆಗಿದ್ದು, ನಾನು ಎಲ್ಲಿಗೆ ಬೇಕಾದ್ರೂ ಹೋಗ್ತೇನೆ ಕೇಳಲು ನಿವ್ಯಾರು ಎಂದು ಮಾಧ್ಯಮಗಳಿಗೆ ಆವಾಜ್ ಹಾಕಿದ್ದಾರೆ. 
 
ನಿಮಗೆ ಮಾಡೋದಕ್ಕೆ ಕೆಲಸ ಇಲ್ವಾ? ನಾನು ಕಾರ್ಯಕಾರಿಣಿ ಸಭೆಗೆ ಹೋಗ್ತೇನೆ ಅಥವಾ ಇಲ್ಲವೋ ಅದು ನಿಮಗೆ ಸಂಬಂಧಿಸಿದ್ದಲ್ಲ ಎಂದು ಕಿಡಿಕಾರಿದ್ದಾರೆ.
 
ಎಲ್ಲಾ ಗೋಷ್ಠಿಗಳಿಂದ ಕೊಕ್ ನೀಡಿರುವ ಬಗ್ಗೆ ಸುದ್ದಿಗಾರರು ಈಶ್ವರಪ್ಪರನ್ನು ಪ್ರಶ್ನಿಸಿದಾಗ, ನಿಮಗೆ ಮಾಡೋಕೆ ಕೆಲ್ಸ ಇಲ್ಲವಾ?ನಾನು ಇಂತಹ ಪ್ರಶ್ನೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಭಾರತದ ಭವಿಷ್ಯದ ಬೆಳಕು, ನನ್ನ ಹೆಮ್ಮೆಯ ನಾಯಕ: ಸಿದ್ದರಾಮಯ್ಯ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಗುಡ್ ನ್ಯೂಸ್

Gold Price today: ಮತ್ತೆ ಏರಿತು ಚಿನ್ನದ ರೇಟು, ಬೆಳ್ಳಿಯಿಂದಲೂ ದಾಖಲೆ

ಹನಿಮೂನ್ ಹಂತಕಿ ಸೋನಂ ರಘುವಂಶಿಯ ಮತ್ತೊಂದು ಸೀಕ್ರೆಟ್ ಬಯಲು

ನಾನೇನು ಮಾಡ್ತೀನಿ ಎಂದು ಯಾರಿಗೂ ಗೊತ್ತಿಲ್ಲ: ಇರಾನ್ ಗೆ ಡೊನಾಲ್ಡ್ ಟ್ರಂಪ್ ವಾರ್ನ್

ಮುಂದಿನ ಸುದ್ದಿ
Show comments