Daily Horoscope

ಚಾಕೋಲೇಟ್ ಬೇಡ, ಚಿಲ್ಲರೆ ಕೊಡಿ (ವೀಡಿಯೋ ನೋಡಿ)

Webdunia
ಮಂಗಳವಾರ, 5 ಡಿಸೆಂಬರ್ 2017 (16:47 IST)
ಉಡುಪಿ: ಈಗ ಎಲ್ಲೆ ನೋಡಿದರೂ ಚಿಲ್ಲರೆಯ ಸಮಸ್ಯೆ. ಹೋಟೆಲ್ , ಬಸ್ ಹೀಗೆ ಎಲ್ಲೆಂದರಲ್ಲಿ  ಚಿಲ್ಲರೆ ಇಲ್ಲದಿದ್ದರೆ ವ್ಯವಹಾರ ಮಾಡುವುದೇ ಕಷ್ಟಕರ. ಅದರಲ್ಲೂ ಈಗ ಹೋಟೆಲ್ ನವರು, ಅಂಗಡಿಯವರು ಈ ಚಿಲ್ಲರೆ ಬದಲಾಗಿ ಚಾಕೋಲೇಟ್ ಕೊಡುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಇದರಿಂದ ಜನಸಾಮಾನ್ಯರಿಗೆ ಕಿರಿಕಿರಿಯಾದರೂ ಏನು ಮಾಡುವುದಕ್ಕೆ ಆಗುತ್ತಿಲ್ಲ.


ಅದೇ ಹೋಟೆಲ್ ನವರು ನಾವು ಚಿಲ್ಲರೇ ಬದಲು ಚಾಕೊಲೇಟ್ ಕೊಟ್ಟರೆ ತೆಗೆದುಕೊಳ್ಳುತ್ತಾರಾ? ಎಂದು ಸುಮಾರು ಜನ ಕೇಳುತ್ತಾರೆ. ಚಿಲ್ಲರೆ ಇಟ್ಟುಕೊಳ್ಳುವುದು ಹೋಟೆಲ್, ಅಂಗಡಿಯವರ ಕರ್ತವ್ಯ. ಗ್ರಾಹಕರಿಗೆ ಚಿಲ್ಲರೆ ಬದಲು ಚಾಕೊಲೇಟ್ ಕೊಡುವುದರ ಕುರಿತು  ಯೋಗೀಶ್ ಎಂ. ಶೆಟ್ಟಿ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡ ವೀಡಿಯೋ ತುಣುಕೊಂದು ಇಲ್ಲಿದೆ ನೋಡಿ.






ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments