Webdunia - Bharat's app for daily news and videos

Install App

ತಮಿಳುನಾಡಿಗೆ ನೀರು ಬಿಡುವುದು ಬೇಡ: ಸರ್ವಪಕ್ಷ ಸಭೆ ತೀರ್ಮಾನ

Webdunia
ಶನಿವಾರ, 27 ಆಗಸ್ಟ್ 2016 (15:41 IST)
ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುವುದು ಬೇಡ ಎಂದು ಸರ್ವಪಕ್ಷ ಸಭೆಯಲ್ಲಿ ಒಕ್ಕೊರಲ ಅಭಿಪ್ರಾಯ ವ್ಯಕ್ತವಾಗಿದೆ.
 
ಕಾವೇರಿ ನದಿಯಿಂದ ನೀರು ಬಿಡುವಂತೆ ತಮಿಳುನಾಡು ಸರಕಾರದ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು.
 
ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ಸರಕಾರ ತನ್ನ ಬಿಗು ನಿಲುವನ್ನು ಮುಂದುವರೆಸಲಿ. ನಾವು ಸರಕಾರದ ಜೊತೆ ಇರುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.
 
ಮಳೆ ಕೊರತೆಯಿಂದ ರಾಜ್ಯದಲ್ಲಿ ನೀರಿನ ಅಭಾವವಿರುವ ಹಿನ್ನೆಲೆಯಲ್ಲಿ ರಾಜ್ಯದ ಪರಿಸ್ಥಿತಿಯ ಕುರಿತು ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿಕೊಡಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments