Webdunia - Bharat's app for daily news and videos

Install App

ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶ್ಯಾಂ ಭಟ್‌ ನೇಮಕ ಮಾಡವಂತೆ ಬಿಜೆಪಿಯಿಂದ ರಾಜ್ಯಪಾಲರಿಗೆ ಮನವಿ

Webdunia
ಶುಕ್ರವಾರ, 27 ಮೇ 2016 (18:17 IST)
ಬೆಂಗಳೂರು: ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಸೇರಿದಂತೆ ಕರ್ತವ್ಯ ಲೋಪ ಆರೋಪ ಎದುರಿಸುತ್ತಿರುವ ಬಿಡಿಎ ಆಯುಕ್ತ ಶ್ಯಾಂ ಭಟ್ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷರನ್ನಾಗಿ ನೇಮಕ ಮಾಡದಂತೆ ಭಾರತೀಯ ಜನತಾ ಪಾರ್ಟಿ ಪಕ್ಷದ ಕಾನೂನು ಘಟಕ ಮನವಿ ಸಲ್ಲಿಸಿದೆ.
 
ಬಿಜೆಪಿ ಕಾನೂನು ಘಟಕದ ಅಧ್ಯಕ್ಷ ನಟರಾಜ್ ಶರ್ಮಾ ಅವರು ಶ್ಯಾಂ ಭಟ್ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷರನ್ನಾಗಿ ನೇಮಕ ಮಾಡದಂತೆ ಆಗ್ರಹಿಸಿ ರಾಜ್ಯಪಾಲ ವಜೂಭಾಯಿ ವಾಲಾ ಅವರಿಗೆ ದಾಖಲೆಗಳನ್ನು ನೀಡಿ, ಯಾವುದೇ ಕಾರಣಕ್ಕೂ ಇವರನ್ನು ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡದಂತೆ ಮನವಿ ಮಾಡಿದ್ದಾರೆ.
 
ಬಿಡಿಎ ಆಯುಕ್ತ ಶ್ಯಾಂ ಭಟ್ ಅವರ ವಿರುದ್ಧ ಭ್ರಷ್ಟಾಚಾರ ಸೇರಿದಂತೆ ಕರ್ತವ್ಯ ಲೋಪ ಆರೋಪಗಳಿವೆ. ಆದರಿಂದ, ರಾಜ್ಯ ಸರಕಾರ ಸಲ್ಲಿಸಿರುವ ಶಿಫಾರಸ್ಸನ್ನು ತಿರಸ್ಕರಿಸಬೇಕು ಎಂದು ನಟರಾಜ್ ಶರ್ಮಾ ರಾಜ್ಯಪಾಲ ವಜೂಭಾಯಿ ವಾಲಾ ಅವರಿಗೆ ಮನವಿ ಸಲ್ಲಿಸಿದ್ದಾರೆ.
 
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments