Webdunia - Bharat's app for daily news and videos

Install App

ದೊರೆಸ್ವಾಮಿ ಆನೆಯೋ, ಹಂದಿನೋ ಎಂದ ಶಾಸಕ ಯತ್ನಾಳ್

Webdunia
ಶುಕ್ರವಾರ, 28 ಫೆಬ್ರವರಿ 2020 (15:14 IST)
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಪಾಕಿಸ್ತಾನ್ ಏಜೆಂಟ್ ಅಂತ ಜರಿದಿದ್ದ ಕೇಂದ್ರ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಶಾಸಕ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.

ಸಾಣೇಹಳ್ಳಿಯ ಸ್ವಾಮೀಜಿಯು ದೊರೆಸ್ವಾಮಿ ಪರವಾಗಿ ಮಾತನಾಡಿದ್ದರು. ಆನೆ ನಡೆಯೋವಾಗ ನಾಯಿ ಬೊಗಳಿದರೆ ಏನೂ ಆಗೋದಿಲ್ಲ ಅಂತ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರೋ ಬಸನಗೌಡ ಪಾಟೀಲ್ ಯತ್ನಾಳ್, ದೊರೆಸ್ವಾಮಿ ಆನೆಯೋ ಅಥವಾ ಹಂದಿನೋ ಅನ್ನೋದು ಯಾರಿಗೆ ಗೊತ್ತು ಅಂತ ಟೀಕೆ ಮಾಡಿದ್ದಾರೆ.  

ಸ್ವಾತಂತ್ರ್ಯ ಹೋರಾಟದಲ್ಲಿ ದೊರೆಸ್ವಾಮಿ ಎಷ್ಟು ಲಾಠಿ ಏಟು ತಿಂದಿದ್ದಾರೆ? ವೀರ್ ಸಾವರ್ಕರ್ ರಷ್ಟು ಲಾಠಿ ಏಟು ತಿಂದಿದ್ದಾರಾ? ಅಂತ ಪ್ರಶ್ನೆ ಮಾಡಿ ಮತ್ತೊಮ್ಮೆ ಕುಟುಕಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments