ದೋಸ್ತಿ ಸರ್ಕಾರದ ಸಂಪುಟ ವಿಸ್ತರಣೆ ಮುಂದೂಡಿದ ಕೈ ನಾಯಕರು. ಕಾರಣವೇನು ಗೊತ್ತಾ?

Webdunia
ಬುಧವಾರ, 5 ಜೂನ್ 2019 (11:06 IST)
ಬೆಂಗಳೂರು : ಸಚಿವ ಸ್ಥಾನದ ಬಗ್ಗೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು  ಅಸಮಾಧಾನಗೊಂಡ  ಹಿನ್ನಲೆಯಲ್ಲಿ  ರಾಜ್ಯ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ವಿಳಂಬವಾಗುವ  ಸಾಧ್ಯತೆ ಇದೆ ಎಂಬುದಾಗಿ ತಿಳಿದುಬಂದಿದೆ.




ಆದಕಾರಣ  ಸಂಪುಟ ವಿಸ್ತರಣೆ ಮುಂದೂಡುವ ಬಗ್ಗೆ ಕೈ ನಾಯಕರು ಚರ್ಚೆ ನಡೆಸುತ್ತಿದ್ದು, ತಕ್ಷಣ ಸಂಪುಟ ವಿಸ್ತರಣೆ ಮಾಡಿದರೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಅಸಮಾಧಾನಗೊಳ್ತಾರೆ. ಹೀಗಾಗಿ ಅತೃಪ್ತರು ತಣ್ಣಗಾದ ಬಳಿಕ ವಿಸ್ತರಣೆ ಚಿಂತನೆ ನಡೆಸಲಾಗುವುದು ಎನ್ನಲಾಗಿದೆ.

 

ಹಿರಿಯ ನಾಯಕರಾದ ರಾಮಲಿಂಗಾರೆಡ್ಡಿ, ರೋಷನ್ ಬೇಗ್ ಗೆ ಸದ್ಯಕ್ಕೆ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ. ಹಾಗಾಗಿ  ಈಗ ಸಂಪುಟ ವಿಸ್ತರಣೆ ಮಾಡದರೆ ಮತ್ತಷ್ಟು ಸಂಕಷ್ಟ ಶುರುವಾಗಬಹುದು, ಇನ್ನೂ ಹಲವು ನಾಯಕರು ಸಿಡಿದೇಳಬಹುದು. ಹೀಗಾಗಿ ಇನ್ನೂ ಮೂರ್ನಾಲ್ಕು ದಿನ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಬೇಡ ಎಂದು ಕೈ ನಾಯಕರಿಗೆ ಸಲಹೆ ನೀಡಿದ್ದಾರೆ  ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಮುಂದಿನ ಸುದ್ದಿ
Show comments