Webdunia - Bharat's app for daily news and videos

Install App

ಎಣ್ಣೆ ಜೊತೆ ‌ವಿಷ ಸೇವಿಸಿದ ದೋಸ್ತಿಗಳು

Webdunia
ಭಾನುವಾರ, 11 ಜೂನ್ 2023 (17:21 IST)
ಇಬ್ಬರು ಆತ್ನೀಯ ಸ್ನೇಹಿತರು ಮದ್ಯದ ಜೊತೆ ವಿಷದ ಮಾತ್ರೆ ಬೆರೆಸಿ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಬಳಿ ಅದೇ ಗ್ರಾಮದ ಮನು ಹಾಗೂ ಇತ್ತಲದೊಡ್ಡಿ ಗ್ರಾಮದ ಆನಂದ್@ ನಾಗೇಂದ್ರ ಆತ್ಮಹತ್ಯೆಗೆ ಯತ್ನಿಸಿದ್ದು, ಇವರಲ್ಲಿ ನಾಗೇಂದ್ರ ಎಂಬಾತ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಮನು ಎಂಬಾತನ ಸ್ಥಿತಿ ಚಿಂತಾಜನಕವಾಗಿದೆ. ಲಕ್ಕರಸನ ಪಾಳ್ಯ ಗ್ರಾಮದ ರಸ್ತೆಯಲ್ಲಿ ಮದ್ಯದ ಜೊತೆಗೆ ವಿಷ ಸೇವಿಸಿ ರಸ್ತೆಯಲ್ಲಿ ಒದ್ದಾಡುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ‌. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಾಗೇಂದ್ರ ಸಾವನ್ನಪ್ಪಿದ್ದಾನೆ. ಮನು ಚಿಂತಾಜನಕ ಸ್ಥಿತಿಯಲ್ಲಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments