Select Your Language

Notifications

webdunia
webdunia
webdunia
webdunia

ಲವ್ ಧೋಕಾ ಅಥಣಿಯಲ್ಲಿ ಮಾಜಿ ಪತಿಯಿಂದ ಡಬಲ್ ಮರ್ಡರ್

murder
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಕಟನೂರ ಗ್ರಾಮದ ಹೊರವಲಯದಲ್ಲಿ ಡಬಲ್ ಡಬಲ್ ಮರ್ಡರ್ ಗೆ ಗ್ರಾಮವೇ ಬೆಚ್ಚಿ ಬಿದ್ದಿದ್ದೆ, ಮದುವೆಯಾಗಿ ಕೈ ಕೊಟ್ಟ ಹೆಂಡತಿ ಹಾಗೂ ಪ್ರಿಯತಮನನ್ನು ಮಾಜಿ ಪತಿ ಕೊಚ್ಚಿ ಕೊಲೆ ಮಾಡಿದ ದಾರುಣ ಘಟನೆ ಸಂಭವಿಸಿದೆ.ಯಾಸಿನ ಬಾಗೊಡೆ (21) ಹೀನಾಕೌಸರ್  ಸುದಾರಾಣೆ (19) ಕೊಲೆಯಾದ ನವ ಜೋಡಿಗಳು.  ಈ ಕೊಲೆಯನ್ನು ತಪ್ಪಿಸಲು ಅಮಿನಾಬಾಯಿ ಬಾಗೂಡ,  ಹಾಗೂ ಮುಸ್ತಫಾ ಮುಲ್ಲಾ ಮಧ್ಯೆ ಪ್ರವೇಶಿಸಿದಾಗ ಅವರು ಮೇಲು ಆರೋಪಿ ತೌಫಿಕ್ ಕ್ಯಾಡಿ ಮಾರಣಾಂತಿಕ ಹಲ್ಲೆ ಮಾಡಿದ್ದು ಅವರನ್ನು ಮಹಾರಾಷ್ಟ್ರ ಮೀರಜ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮದುವೆಯಾಗಿ ಒಂದೆ ತಿಂಗಳಿಗೆ ಕೊಲೆಯಾದ ಯಾಸಿನ ಜೋತೆ ಪ್ರಿತಿಸಿ ಹೀನಾಕೌಸರ ಓಡಿ ಹೋಗಿದ್ದಳು , ಒಂದುವರೆ ತಿಂಗಳ ಬಳಿಕ ಸಮಾಜದವ ಸಮ್ಮುಖದಲ್ಲಿ ರಾಜಿ ಪಂಚಾಯ್ತಿ ಮಾಡಿದ್ದ ಗ್ರಾಮಸ್ಥರು ಮಾಜಿ ಪತಿ ತೌಫಿಕ ಜೋತೆ ವಿವಾಹ ಮುರಿದು ಯಾಸಿನ್ ಜೋತೆ ಮಧುವೆ ಮಾಡಿಸಿದ್ದರು ಇಷ್ಟು ದಿನ ಸುಮ್ಮನಿದ್ದ ಆರೋಪಿ ತೌಫಿಕ ಇಂದು ಸಂಜೆ ಕೊಪದಲ್ಲಿ ಯಾಸಿನ್ ಹಾಗೂ ಹೀನಾಕೌಸರ ಮನೆಗೆ ತೆರಳಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ, ಸ್ಥಳಕ್ಕೆ ಐಗಳಿ ಪೊಲೀಸ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಸರ್ಕಾರ ಉಳಿಯಲ್ಲ- ಯುವಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು