Select Your Language

Notifications

webdunia
webdunia
webdunia
webdunia

ಮಗನಿಂದ ಡಬಲ್ ಮರ್ಡರ್! ಕಾರಣವೇನು?

ಮಗನಿಂದ ಡಬಲ್ ಮರ್ಡರ್! ಕಾರಣವೇನು?
ಮೈಸೂರು , ಶನಿವಾರ, 23 ಅಕ್ಟೋಬರ್ 2021 (12:57 IST)
ಮೈಸೂರು : ತಂದೆ ಮತ್ತು ತಂದೆಯ ಪ್ರೇಯಸಿಯನ್ನು ಮಗನೇ ಹತ್ಯೆಗೈದ ಘಟನೆ ಮೈಸೂರು ಹೊರವಲಯದ ಶ್ರೀ ನಗರದಲ್ಲಿ ನಡೆದಿದೆ.
ಪ್ರಕಾಶ್ ಮತ್ತು ಲತಾರನ್ನು ಹತ್ಯೆಗೈದು ಪುತ್ರ ಸಾಗರ್ ಪರಾರಿಯಾಗಿದ್ದಾನೆ. ಸದ್ಯ ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಸಾಗಾರ್ನನ್ನು ಸೆರೆಹಿಡಿಯಲು ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ದೆಹಲಿಯಲ್ಲೊಂದು ಶಾಕಿಂಗ್ ಘಟನೆ!