Webdunia - Bharat's app for daily news and videos

Install App

ವಿಜಯಪುರದಲ್ಲಿ ಡಬ್ಬಲ್ ಮರ್ಡರ್

Webdunia
ಭಾನುವಾರ, 10 ಡಿಸೆಂಬರ್ 2017 (07:32 IST)
ವಿಜಯಪುರ: ಇತ್ತಿಚಿನ ದಿನಗಳಲ್ಲಿ ಮನುಷ್ಯರು ತಮ್ಮ ಮನುಷ್ಯತ್ವವನ್ನು ಕಳೆದುಕೊಳ್ಳುತ್ತಿದ್ದಾರೆ ಎಂಬುದ್ದಕ್ಕೆ ವಿಜಯಪುರದ ಲ್ಲಿ ನಡೆದ ಘಟನೆಯೆ ಸಾಕ್ಷಿ. ವಿಜಯಪುರದ ಹೋಟೆಲ್ ನವರತ್ನ ಇಂಟರ್ ನ್ಯಾಶನಲ್ ಬಳಿ ಇಬ್ಬರು ವ್ಯಕ್ತಿಗಳನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.


ರಾತ್ತಿ ಸುಮಾರು 9 ಗಂಟೆಯ ಹೊತ್ತಿಗೆ ಈ ಘಟನೆ ಸಂಭವಿಸಿದ್ದು,  ಅಪರಿಚಿತರಿಬ್ಬರನ್ನು ಮಾರಕಾಸ್ತ್ರದಿಂದ ಕೊಚ್ಚಿ ಹತ್ಯಗೈದಿದ್ದಾರೆ.  ಗೋಳಗುಮ್ಮಟ ಠಾಣೆ ಪೊಲೀಸ್ ಅಧಿಕಾರಿಗಳು ಆರೋಪಿಗಳ ಪತ್ತೆಗೆ ಜಾಲಬೀಸಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಇಂಥಾ ಮನಸ್ಸು ಎಲ್ಲರಿಗೂ ಬರಲ್ಲ…ಅನಾಥ ಮಗುವಿಗೆ ತಾನೇ ಎದೆಹಾಲುಣಿಸಿದ ಸಚಿವೆ ಸೀತಾ ಬೇಡಿ: Video

ವಾಲ್ಮೀಕಿ ನಿಗಮದ ಹಗರಣದಲ್ಲಿ ಕಾಂಗ್ರೆಸ್ ಪಕ್ಷ, ಅವರ ಹೈಕಮಾಂಡ್ ಪಾತ್ರ: ಸಿ.ಟಿ.ರವಿ ಆರೋಪ

ಮೂವರನ್ನು ಕಗ್ಗೊಲೆ ಮಾಡಿದ ಸರ್ಕಾರ: ಛಲವಾದಿ ನಾರಾಯಣಸ್ವಾಮಿ ಆರೋಪ

ಮುಂದಿನ ಸುದ್ದಿ
Show comments