Daily Horoscope
✕

ಕರೆಂಟ್ ಬಿಲ್ ದುಪ್ಪಟ್ಟು; ಮಹಿಳೆಯರ ಆಕ್ರೋಶ

Webdunia
ಶನಿವಾರ, 17 ಜೂನ್ 2023 (19:45 IST)
ಕರೆಂಟ್ ಬಿಲ್ ದುಪ್ಪಟ್ಟು ಹಿನ್ನೆಲೆ ಜನರ ಆಕ್ರೋಶ ಹೆಚ್ಚಾಗುತ್ತಿದೆ. ಚಿತ್ರದುರ್ಗದಲ್ಲಿ ಸರ್ಕಾರದ ವಿರುದ್ದ ಮಹಿಳೆಯರು ಆಕ್ರೋಶ ಹೊರ ಹಾಕಿದ್ದಾರೆ. 200 ಯೂನಿಟ್ ಫ್ರೀ ಅಂತ ಹೇಳಿ ಕರೆಂಟ್ ಬಿಲ್ ದುಪ್ಪಟ್ಟು ಹೆಚ್ಚಳ ಮಾಡಲಾಗಿದೆ. ಯೂನಿಟ್​ಗೆ ಎರಡು ರೂಪಾಯಿಯಷ್ಟು ಏರಿಕೆ ಮಾಡಿದ್ದಾರೆ. ಗೃಹಜ್ಯೋತಿ ಯೋಜನೆ ಗ್ಯಾರಂಟಿ ಕೊಡುವಾಗ ಒಂದು ರೀತಿ ಹೇಳಿ, ಈಗ ಜನರ ಕಡೆಯಿಂದ ಟ್ಯಾಕ್ಸ್ ರೂಪದಲ್ಲಿ ವಸೂಲಿ ಮಾಡ್ತಿದ್ದಾರೆ. ಸಿದ್ದರಾಮಯ್ಯ ಅವರು ಬಿಟ್ಟಿ ಭಾಗ್ಯ ಘೋಷಣೆ ಮಾಡಿದ್ದಾರೆ. ಸಾಮಾನ್ಯ ಜನರಿಗೆ ಬರೆ ಎಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಸರ್ಕಾರದ ವಿರುದ್ದ ಮಹಿಳೆಯರು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments