Webdunia - Bharat's app for daily news and videos

Install App

ವರ್ಷದಲ್ಲೇ ದ್ವಿಗುಣವಾದ ಬಿಯರ್ ಮಾರಾಟ

Webdunia
ಮಂಗಳವಾರ, 2 ಜನವರಿ 2024 (14:41 IST)
ದರ ಹೆಚ್ಚಳದ ನಡುವೆಯೂ ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಮದ್ಯ ಮಾರಾಟ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ. ಅದರಲ್ಲೂ ಬಿಯರ್‌ ಮಾರಾಟವಂತೂ ಶರವೇಗದಲ್ಲಿ ಮುನ್ನುಗ್ಗುತ್ತಿದೆ. 2020ರಲ್ಲಿ 226.21 ಲಕ್ಷ ಕೇಸ್‌ ಇದ್ದ ಬಿಯರ್‌ ಮಾರಾಟ ಈ ವರ್ಷದ ಡಿಸೆಂಬರ್‌ 19ರವರೆಗೆ 430.25 ಲಕ್ಷ ಕೇಸ್‌ ಮಾರಾಟವಾಗಿದ್ದು, ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಇನ್ನೂ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿರುವ ಸಾಧ್ಯತೆ ಇದೆ.

2020ರಲ್ಲಿ ಬಿಯರ್‌ ಮಾರಾಟ 226.21 ಲಕ್ಷ ಕೇಸ್‌ ಇದ್ದಿದ್ದು, ಮೂರೇ ವರ್ಷಗಳಲ್ಲಿ ದ್ವಿಗುಣವಾಗಿದೆ. ಬ್ರಾಂದಿ, ವಿಸ್ಕಿ, ರಮ್‌, ಜಿನ್‌ ಸೇರಿದಂತೆ ಇನ್ನಿತರ ಮದ್ಯಗಳೂ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುತ್ತಿದ್ದು ಅಬಕಾರಿ ಇಲಾಖೆಯು ರಾಜಸ್ವಕ್ಕೆ ಹೆಚ್ಚಿನ ‘ಕಾಣಿಕೆ’ ನೀಡುತ್ತಿದೆ. 2023ರಲ್ಲಂತೂ ಡಿ.29ರವರೆಗಿನ ಅಂಕಿ ಅಂಶಗಳಂತೆ 430.25 ಲಕ್ಷ ಕೇಸ್‌ ಮಾರಾಟವಾಗಿದ್ದು, ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಎರಡು ದಿವಸದಲ್ಲಿ ಇನ್ನೂ ಭಾರೀ ಪ್ರಮಾಣದಲ್ಲಿ ಹೆಚ್ಚಳ ಕಾಣಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments