Daily Horoscope
✕

ಬಿಬಿಎಂಪಿ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಪೌರ ಕಾರ್ಮಿಕರ ದಿನಾಚರಣೆ

Webdunia
ಸೋಮವಾರ, 27 ಮಾರ್ಚ್ 2023 (13:42 IST)
ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಂಡಿರುವ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಪೌರಕಾರ್ಮಿಕರ ದಿನಾಚರಣೆಗೆ ಮಾನ್ಯ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ  ತುಷಾರ್ ಗಿರಿ ನಾಥ್ ರವರು ಚಾಲನೆ ನೀಡಿದರು.
 
 ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಚತಾ ವಿಭಾಗದಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿರುವ 15 ಪೌರಕಾರ್ಮಿಕರಿಗೆ ಅಭಿನಂದಿಸಿ ಸನ್ಮಾನಿಸಲಾಯಿತು‌.ಈ ವೇಳೆ ವಿಶೇಷ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ, ಡಾ. ಹರೀಶ್ ಕುಮಾರ್, ಡಾ. ಆರ್.ಎಲ್ ದೀಪಕ್, ಶ್ರೀ ಪಿ.ಎನ್. ರವೀಂದ್ರ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಹಬ್ಬ ಮುಗಿದ ಬೆನ್ನಲ್ಲೇ ಚಿನ್ನದ ದರ ಭರ್ಜರಿ ಇಳಿಕೆ

ಜೈಲಿನಿಂದ ಹೊರ ಬಂದ ಸಿಜೆಪಿಯ ಸೌರವ್ ದಾಸ್, ಆಶುತೋಷ್ ರಂಕಾಗೆ ಈಗ ಮತ್ತೊಂದು ಶಾಕ್

ವಿಧಾನಸೌಧವನ್ನೇ ಸ್ಪೋಟ ಮಾಡಿದ ವಿಡಿಯೋ ಹಂಚಿದ ಭೂಪ: ಬಿಹಾರ ಮೂಲದ ವ್ಯಕ್ತಿ ಅರೆಸ್ಟ್ Video

ನಾನು ಸಚಿವ ನನ್ನ ಬಿಡಯ್ಯಾ ಎಂದರೂ ಬಿಡದ ಪೊಲೀಸ್ ಅಧಿಕಾರಿ: ಮೈಸೂರು ಜಂಬೂ ಸವಾರಿಯಲ್ಲಿ ಸಚಿವರಿಗೇ ಅವಮಾನ Video

ಕೋರ್ಟ್ ಇದೊಂದು ಪ್ರಶ್ನೆ ಮಾಡುತ್ತಿದ್ದಂತೇ ನಾವೇನೂ ಕೇಳಲ್ಲ ಎಂದು ಅರ್ಜಿ ಹಿಂಪಡೆದಿದ್ಯಾಕೆ ಸೌರವ್ ದಾಸ್, ಆಶುತೋಷ್ ರಂಕಾ

ಮುಂದಿನ ಸುದ್ದಿ
Show comments