Webdunia - Bharat's app for daily news and videos

Install App

ಖ್ಯಾತ ಬಂಡಾಯ ಸಾಹಿತಿ ಡಾ.ಚೆನ್ನಣ್ಣ ವಾಲೀಕಾರ್ ನಿಧನ

Webdunia
ಸೋಮವಾರ, 25 ನವೆಂಬರ್ 2019 (11:40 IST)
ಕಲಬುರಗಿ : ಖ್ಯಾತ ಬಂಡಾಯ ಸಾಹಿತಿ ಡಾ.ಚೆನ್ನಣ್ಣ ವಾಲೀಕಾರ್ (78) ಭಾನುವಾರ ರಾತ್ರಿ 10 ಗಂಟೆಗೆ ನಿಧನರಾಗಿದ್ದಾರೆ.



ಕಳೆದ ದಿನಗಳಿಂದ ಕಾಮಾಲೆ ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರು ಬದುಕುವುದು ಅಸಾಧ್ಯವಾದ ಹಿನ್ನಲೆಯಲ್ಲಿ ಅವರನ್ನು ಮನೆಗೆ ಕರೆತರಲಾಗಿತ್ತು. ಆದರೆ ಅವರ ಆರೋಗ್ಯ ಸ್ಥಿತಿ ಭಾನುವಾರ ರಾತ್ರಿ ಗಂಭೀರವಾದ ಹಿನ್ನಲೆಯಲ್ಲಿ ಸರಿಸುಮಾರು 10 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.


ಇಂದು ಬೆಳಿಗ್ಗೆ 11 ರಿಂದ  12ಗಂಟೆಯವರೆಗೆ ಕಲಬುರಗಿಯ ಹಿಂದಿ ಪ್ರಚಾರ ಸಭೆ ಆವರಣದಲ್ಲಿ ಅವರ ಮೃತದೇಹವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ಇಂದು ಮಧ್ಯಾಹ್ನ 3 ಗಂಟೆಗೆ ಅವರ ಸ್ವಗ್ರಾಮ ಚಿತ್ತಾಪುರದ ಶಂಕರವಾಡಿ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments