Webdunia - Bharat's app for daily news and videos

Install App

ಧರ್ಮಸ್ಥಳ ಪ್ರಕರಣದಿಂದ ಮಹಿಳೆಯರೇ ಹೆಚ್ಚು ಕಣ್ಣೀರಿಟ್ಟಿದ್ದಾರೆ: ಡಾ ಡಿ ವೀರೇಂದ್ರ ಹೆಗ್ಗಡೆ

Krishnaveni K
ಶುಕ್ರವಾರ, 29 ಆಗಸ್ಟ್ 2025 (16:56 IST)
ಧರ್ಮಸ್ಥಳ: ಇತ್ತೀಚೆಗೆ ಧರ್ಮಸ್ಥಳದ ವಿರುದ್ಧ ಅಪಪ್ರಚಾರಗಳಾದಾಗ ಪುರಷರಿಗಿಂತ ಮಹಿಳೆಯರೇ ಹೆಚ್ಚು ಕಣ್ಣೀರಿಟ್ಟಿದ್ದಾರೆ ಎಂದು ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಜೈನ ಮುನಿಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಮಹಿಳೆಯರು ಯಾವ ರೀತಿಯ ಹೋರಾಟಕ್ಕೂ ಸಿದ್ಧರಾಗಿದ್ದರು ಎಂದಿದ್ದಾರೆ.

ಪ್ರಕರಣದ ಬಗ್ಗೆ ಎಸ್ಐಟಿ ತನಿಖೆ ನಡೆಯುತ್ತಿರುವುದರಿಂದ ಹೆಚ್ಚು ಮಾತನಾಡಲು ಸಾಧ್ಯವಿಲ್ಲ. ಭಕ್ತರೊಬ್ಬರು ಹೇಳುತ್ತಿದ್ದರು, ಈ ಘಟನೆ ಆದಾಗನಿಂದಿ ಪುರಷರಿಗಿಂತ ಹೆಚ್ಚು ಮಹಿಳಾ ಭಕ್ತರೇ ಕಣ್ಣೀರು ಹಾಕಿದ್ದಾರೆ. ನಮಗೆ ನಮ್ಮ ಕುಟುಂಬಕ್ಕೆ ನೆಮ್ಮದಿಯಿಲ್ಲ. ನೀವೇ ಏನಾದ್ರೂ ಮಾಡಿ ಎಂದಿದ್ದರು. ಕೆಲವು ಹೆಣ್ಣು ಮಕ್ಕಳು ಯಾವುದೇ ರೀತಿಯ ಹೋರಾಟಕ್ಕೂ ಸಿದ್ಧ ಎಂದಿದ್ದರು. ಆದರೆ ಹೋರಾಟದ ಅಗತ್ಯವಿಲ್ಲ. ಎಲ್ಲವನ್ನೂ ಸ್ವಾಮಿ ನೋಡಿಕೊಳ್ಳುತ್ತೇನೆ’ ಎಂದು ಧರ್ಮಾದಿಕಾರಿಗಳು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಮುಂದಿನ ಸುದ್ದಿ
Show comments