ಡಾ. ಶಾನುಭಾಗ್‍ಗೆ ಹೃದಯಾಘಾತ

Webdunia
ಶುಕ್ರವಾರ, 1 ಏಪ್ರಿಲ್ 2022 (12:29 IST)
ಉಡುಪಿ : ಇಲ್ಲಿನ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನ ಹಿರಿಯ ನಾಗರೀಕರ ಹಕ್ಕುಗಳ ಹೋರಾಟಗಾರ, ಡಾ. ರವೀಂದ್ರನಾಥ ಶಾನುಭಾಗ್ ಅವರಿಗೆ ಹೃದಯಾಘಾತ ಆಗಿದೆ.
 
ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಶಾನುಭಾಗ್ ಅವರಿಗೆ, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗುರುವಾರ ರಾತ್ರಿ ಮಣಿಪಾಲದ ಮನೆಯಲ್ಲಿ ಶಾನುಭಾಗ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ.

ತಕ್ಷಣ ಕುಟುಂಬಸ್ಥರು ಅವರನ್ನು ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿಗೆ ದಾಖಲು ಮಾಡಿದ್ದಾರೆ. ಆಂಜಿಯೋಪ್ಲಾಸ್ಟ್ ಮಾಡಲಾಗಿದ್ದು, ಶಾನುಭಾಗ್ ಚಿಕಿತ್ಸೆ ಗೆ ಸ್ಪಂದಿಸುತ್ತಿದ್ದಾರೆ. ಸ್ಟಂಟ್ ಅಳವಡಿಸಲಾಗಿದೆ. ತಜ್ಞ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಯಾರೇ ಆದ್ರೂ ಕಾಂಗ್ರೆಸ್ ಜನರಿಗೆ ಒಂದು ಶಾಪ: ವಿಜಯೇಂದ್ರ

ಜೂನ್‌ 1ರಿಂದ ಯಾಂತ್ರೀಕೃತ ಮೀನುಗಾರಿಕೆಗೆ ಬ್ರೇಕ್‌: ವರ್ಷದ ಮೀನು ಇಳುವರಿಯ ಲೆಕ್ಕಾಚಾರ ಇಲ್ಲಿದೆ

ಸ್ವಿಮ್ಮಿಂಗ್ ಪೂಲ್ ಕ್ಲೀನ್ ಮಾಡಲು ಬಂದವನು ನೀರಿನ ತಳಭಾಗ ನೋಡಿ ಫುಲ್ ಗಾಬರಿಯಾಗಿದ್ದು ಯಾಕೆ Video

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಗೆ ಕ್ಷಣಗಣನೆ: ಬೇಡಿಕೆ ಪಟ್ಟಿಯೊಂದಿಗೆ ಇಂದೇ ದೆಹಲಿಯತ್ತ ಸಿದ್ದರಾಮಯ್ಯ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments