Webdunia - Bharat's app for daily news and videos

Install App

ಬಿಬಿಎಂಪಿ ಎಲೆಕ್ಷನ್‌ಗೆ ಕರಡು ಸಿದ್ಧ

Webdunia
ಶನಿವಾರ, 27 ಆಗಸ್ಟ್ 2022 (14:15 IST)
ಬೆಂಗಳೂರು : ಬಿಬಿಎಂಪಿ ಚುನಾವಣಾ ತಯಾರಿ ಶುರುವಾಗಿದೆ. ಬೆಂಗಳೂರಿನಲ್ಲಿ ಮತದಾರರ ಸಂಖ್ಯೆ 6.33 ಲಕ್ಷ ಹೆಚ್ಚಾಗಿದೆ.

ಕಳೆದ ಬಾರಿ 71,22,169 ಮತದಾರರಿದ್ದರು. ಸಧ್ಯ 2022ರ ಜುಲೈ 31ರ ವರೆಗಿನ ವಿಧಾನಸಭಾ ಕ್ಷೇತ್ರವಾರು ಮತದಾರರ ಮಾಹಿತಿಯನ್ನು ವಾರ್ಡ್ವಾರು ಪುನರ್ ವಿಂಗಡಿಸಿ ಪಾಲಿಕೆಯ ಮತದಾರರ ಪಟ್ಟಿ ಸಿದ್ಧಗೊಳಿಸಲಾಗಿದೆ.

ಈ ಬಾರಿ 79, 86 ಸಾವಿರದ 229 ಮಂದಿ ಇದ್ದಾರೆ. 41,09,496 ಪುರುಷರು, 37,97,497 ಮಹಿಳೆಯರು ಹಾಗೂ 1,401 ಇತರೆ ಮತದಾರರಿದ್ದಾರೆ. 243 ವಾರ್ಡ್ಗಳಲ್ಲಿ ಕನಿಷ್ಠ 18,604 ಮತ್ತು ಗರಿಷ್ಠ 51,653 ಮತದಾರರಿದ್ದಾರೆ ಅಂತಾ ಚುನಾವಣಾ ಆಯೋಗ ಹೇಳಿದೆ.

ಚುನಾವಣಾ ಆಯೋಗ ಆಯುಕ್ತ ಬಸವರಾಜು ಮಾತನಾಡಿ, ಬೆಂಗಳೂರು ವ್ಯಾಪ್ತಿಯ ಮತದಾರರು ಹೆಸರು ಬಿಟ್ಟು ಹೋಗಿದ್ದರೆ, ಬದಲಾವಣೆ ಆಗಿದ್ದರೆ ಈಗಲೇ ಸರಿಮಾಡಿಕೊಳ್ಳಿ. ವೋಟರ್ ಹೆಲ್ಪ್ಲೈನ್ ಆಪ್ ಮೂಲಕ ವಿಧಾನಸಭಾ ಕ್ಷೇತ್ರವಾರು ನೋಂದಣಿ ಪರಿಶೀಲಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments